ಟ್ಯಾಗ್: swimming
ನದಿಗೆ ಈಜಲು ಇಳಿದಿದ್ದ, ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ..!
ಮೈಸೂರು : ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಚಾರ್ವಿ(15), ರಮ್ಯಾ(16) ಮೃತ ಬಾಲಕಿಯರಾಗಿದ್ದು,...
ತುಂಗಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು..!
ಶಿವಮೊಗ್ಗ : ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಯುವಕನ ಶವಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದರು. ನದಿಗೆ ಇಳಿದಿದ್ದ ಕೆಲವೇ ಅಡಿಯ ವ್ಯಾಪ್ತಿಯಲ್ಲಿ...
ಭದ್ರಾ ನದಿಯಲ್ಲಿ ಈಜಲು ಹೋಗಿದ್ದ, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು..!
ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳಿ ಸಮೀಪ ನಡೆದಿದೆ.
ಅಭಿಷೇಕ್ (27) ಹಾಗೂ ಯೋಗೀಶ್ (17)...
ಈಜಲು ತೆರಳಿದ್ದ, ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವು..!
ರಾಮನಗರ : ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್ (18), ಸಂತೋಷ್ (19) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕಬ್ಬಾಳು ದೇವಾಲಯಕ್ಕೆ ಬೆಂಗಳೂರಿನ...
ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವು
ಬಳ್ಳಾರಿ : ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.
ಪೃಥ್ವಿ (10) ಮೃತ ಬಾಲಕ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ...
ಈಜಲು ಇಳಿದಿದ್ದ ಮೂವರು ಬಾಲಕರು ನೀರುಪಾಲು
ಮೈಸೂರು : ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ.
ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು...
















