ಟ್ಯಾಗ್: taking hold
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ – ಡಿಕೆಶಿ
ಬೆಂಗಳೂರು : ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ...












