ಟ್ಯಾಗ್: taluk
ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ..!
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ 21 ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣದಲ್ಲಿ 2,83,34,944 ರೂ. ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮೆ ಮಾಡದೇ ಅಧಿಕಾರಿಗಳೇ ದುರುಪಯೋಗಪಡಿಸಿಕೊಂಡಿರುವ ಪ್ರಕರಣ ಲೋಕಾಯುಕ್ತ...
ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ…!
ಉಡುಪಿ : ಬ್ರಹ್ಮಾವರ ತಾಲೂಕಿನಲ್ಲಿ ಚಿರತೆಗಳ ಕಾಟ ಹೆಚ್ಚಾಗಿದೆ. ಇಲ್ಲಿನ ನಡೂರು ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದೆ. ಸ್ಥಳೀಯ ನಿವಾಸಿ ಬಾಬು ಶೆಟ್ಟಿ ಎಂಬವರ ಮನೆಗೆ ಪದೇಪದೇ ಚಿರತೆ ಬರುತ್ತಿದೆ. ಇವರು...
ಶಿರಸಿ ತಾಲೂಕಿನ ಬಿಳೂರಲ್ಲಿ ಭರ್ಜರಿ ಕೆರೆ ಬೇಟೆ..!
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಿಳೂರು ಗ್ರಾಮದಲ್ಲಿ ಕೆರೆ ಬೇಟೆ ಅದ್ಧೂರಿಯಾಗಿ ನಡೆಯಿತು. ದೂರದ ಊರುಗಳಿಂದ 800 ಕ್ಕೂ ಹೆಚ್ಚು ಜನ ಬಿದಿರಿನ ಕಡ್ಡಿಗಳಿಂದ ತಯಾರಿಸಿದ ಕುಣಿಗಳನ್ನು ತೆಗೆದುಕೊಂಡು...
ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ – ಇಬ್ಬರು ರೈತರ ಮೇಲೆ ದಾಳಿ
ಮೈಸೂರು : ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು, ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ.
ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ...
ಕಾವೇರಿ ಆರತಿಗೆ ತಾಲೂಕಿನ ಜನರಿಗೆ ಆಹ್ವಾನ – ಚಲುವರಾಯಸ್ವಾಮಿ
ಬೆಂಗಳೂರು : ನಾಳೆಯಿಂದ (ಶುಕ್ರವಾರ) ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳು ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ನಾರಿಹಳ್ಳದ ತಟದಲ್ಲಿ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆ..!
ಬಳ್ಳಾರಿ : ಸಂಡೂರು ತಾಲೂಕಿನ ನಾರಿಹಳ್ಳದ ತಟದಲ್ಲಿ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆಯಾಗಿದ್ದು, 10ನೇ ಶತಮಾನದ ವಿರುಪಾಕ್ಷ, ವಿಷ್ಣು ಆರಾಧನೆಯ ಶಿಲಾ ಶಾಸನ ಇದಾಗಿದ್ದು, ನಾರಿಹಳ್ಳದ ಬಳಿಯ ಬಂಡಿ ಬಸವೇಶ್ವರ ದೇವರ...
















