ಟ್ಯಾಗ್: Tamil Nadu
ಭಾರತದತ್ತ ವಿನಾಶಕಾರಿ ದಿತ್ವಾ ಚಂಡಮಾರುತ – ಭಾರಿ ಮಳೆ ಸಾಧ್ಯತೆ..!
ನವದೆಹಲಿ : ಶ್ರೀಲಂಕಾದಲ್ಲಿ ಭಾರಿ ವಿನಾಶವನ್ನುಂಟು ಮಾಡಿ 159 ಜನರನ್ನು ಬಲಿ ಪಡೆದ ದಿತ್ವಾ ಚಂಡಮಾರುತವು ಈಗ ಭಾರತದತ್ತ ವೇಗವಾಗಿ ನುಗ್ಗಿ ಬರುತ್ತಿದೆ. ಇಂದು ಯಾವುದೇ ಸಮಯದಲ್ಲಿ ಚಂಡಮಾರುತವು ಉತ್ತರ ತಮಿಳುನಾಡು, ಪುದುಚೇರಿ...
ದಿತ್ವಾ ಚಂಡಮಾರುತ – ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ರೆಡ್ ಅಲರ್ಟ್
ಚೆನ್ನೈ/ಹೈದರಾಬಾದ್ : ದ್ವಿತ್ವಾ ಚಂಡಮಾರುತವು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೇದಾರಣ್ಯಂ ಕರಾವಳಿ ಸಮೀಪಿಸಿದ್ದು, ಇಂದು ಅತಿಯಾದ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅದಕ್ಕಾಗಿ ಎಸ್‌ಡಿಆರ್‌ಎಫ್,...
ದಿತ್ವಾಹ್ ಎಫೆಕ್ಟ್ – ತಮಿಳುನಾಡಿನ ಶಾಲೆಗಳಿಗೆ ರಜೆ, ವಿಮಾನಗಳ ಹಾರಾಟ ರದ್ದು
ಚೆನ್ನೈ : ನ.30ಕ್ಕೆ ತಮಿಳುನಾಡು ಕರಾವಳಿಗೆ ದಿತ್ವಾಹ್ ಚಂಡಮಾರುತ ಅಪ್ಪಳಿಸಲಿದ್ದು, ಪರಿಣಾಮ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, 54 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ...
ಉದಯನಿಧಿ ಸ್ಟಾಲಿನ್ ಬರ್ತಡೇ ಪಾರ್ಟಿ – ಸಚಿವನಿದ್ದ ವೇದಿಕೆಯಲ್ಲೇ ಅಶ್ಲೀಲ ನೃತ್ಯ
ಚೆನ್ನೈ : ತಮಿಳುನಾಡಿನಲ್ಲಿ ಸಚಿವರೊಬ್ಬರ ಮುಂದೆಯೇ ಮಹಿಳೆಯರು ಅರೆಬರೆ ಬಟ್ಟೆ ತೊಟ್ಟು ಅಶ್ಲೀಲ ನೃತ್ಯ ಪ್ರದರ್ಶನ ಮಾಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬ...
ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ – 6 ಮಂದಿ ಸಾವು, 28 ಮಂದಿಗೆ...
ಚೆನ್ನೈ : ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಉಂಟಾಗುವ ಸಾವಿನ ಸಂಖ್ಯೆಗಳು ಹೆಚ್ಚುತ್ತಲೇ ಇವೆ. ಕೆಲ ದಿನಗಳ ಹಿಂದಷ್ಟೇ ಕರ್ನೂಲ್ ಬಳಿ ಸಂಭವಿಸಿದ ಬಸ್ ಬೆಂಕಿ ದುರಂತಕ್ಕೆ 20 ಮಂದಿ...
ಮೇಕೆದಾಟು ಯೋಜನೆಗೆ ಕ್ಯಾತೆ – ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ : ಮೇಕೆದಾಟು ಅಣೆಕಟ್ಟು ಡಿಪಿಆರ್ ವಿರುದ್ಧದ ತಮಿಳುನಾಡಿನ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮೇಕೆದಾಟು ಜಲಾಶಯ ಯೋಜನೆಗೆ ವಿವರವಾದ ಯೋಜನಾ ವರದಿ ತಯಾರಿಸಲು ಅನುಮತಿ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ...
ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಬಂದ್
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು...
ತಮಿಳುನಾಡಿನಲ್ಲಿ ಶೀಘ್ರವೇ ಪರಿಷ್ಕರಣೆ ಪ್ರಕ್ರಿಯೆ – ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ
ಚೆನ್ನೈ : ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ...
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಮೂಗುದಾರ
ಬೆಂಗಳೂರು : ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ಮೂಗುದಾರ ಹಾಕಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಕ್ಯಾಬಿನೆಟ್ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
2013 ರ ಬಿಜೆಪಿ ಸರ್ಕಾರದ...
ಹಿಂದಿ ಸಿನಿಮಾ, ಹಾಡುಗಳನ್ನು ನಿಷೇಧಿಸುವ ಮಸೂದೆಗೆ ವಿರೋಧ – ಯೂಟರ್ನ್ ಹೊಡೆದ ತಮಿಳುನಾಡು ಸರ್ಕಾರ
ಚೆನ್ನೈ : ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಹಿಂದಿ ಹೇರಿಕೆಯನ್ನು ನಿಷೇಧಿಸುವ ಮಸೂದೆಯನ್ನು ಮಂಡನೆ ಮಾಡದೇ ಇರಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ರಾಜ್ಯದ್ಯಂತ ಹಿಂದಿ ಹೋರ್ಡಿಂಗ್‌ಗಳು, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳನ್ನು ನಿಷೇಧಿಸುವ...




















