ಟ್ಯಾಗ್: Tamil Nadu
ತಮಿಳುನಾಡು : ರಾಜ್ಯ ಸಭಾ ಸ್ಥಾನವನ್ನು ಕೈಗೆ ಬಿಟ್ಟು ಕೊಟ್ಟ ಸಿಎಂ ವಿಜಯ್
ಚೆನ್ನೈ (ತಮಿಳುನಾಡು): ತಮಿಳುನಾಡಿನ ಏಕೈಕ ರಾಜ್ಯಸಭಾ ಸ್ಥಾನವನ್ನು ಕಾಂಗ್ರೆಸ್ಗೆ ಬಿಟ್ಟುಕೊಡುವುದಾಗಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ತಮಿಳುನಾಡು ಸಿಎಂ ಸಿ ಜೋಸೆಫ್ ವಿಜಯ್ ಘೋಷಣೆ ಮಾಡಿದ್ದಾರೆ. ಎಐಎಡಿಎಂಕೆ ನಾಯಕ ಸಿ.ವಿ.ಷಣ್ಮುಗಂ ಮೇಲ್ಮನೆಗೆ ರಾಜೀನಾಮೆ...
ತಮಿಳುನಾಡಿನ 14 ಲಕ್ಷ ರೈತರ ಸಾಲ ಮನ್ನಾ ಘೋಷಿಸಿದ ಸಿಎಂ ವಿಜಯ್
ಚೆನ್ನೈ : ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು ಸಿಎಂ ವಿಜಯ್, ಸಹಕಾರಿ ಬ್ಯಾಂಕ್‌ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಪ್ರಕಟಿಸಿದ್ದಾರೆ. ಹೊಸ ಯೋಜನೆಯಡಿ ಸಣ್ಣ ಮತ್ತು ಅಲ್ಪಸಂಖ್ಯಾತ ರೈತರ 50 ಸಾವಿರ...
ಮೂವರು AIADMK ಶಾಸಕರು ರಾಜೀನಾಮೆ – ಟಿವಿಕೆಗೆ ಸೇರ್ಪಡೆ..!
ಚೆನ್ನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದ ಎಸ್ ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ಬಣದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಮರಗತಂ ಕುಮಾರ್‌ವೇಲ್ (ಮಧುರಾಂತಕಂ...
ಮೇಕೆದಾಟು: ಡಿಎಂಕೆ ನಾಯಕನಿಗೆ ತಮಿಳುನಾಡು ಕಾಂಗ್ರೆಸ್ ತಿರುಗೇಟು
ಚೆನ್ನೈ(ತಮಿಳುನಾಡು): ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ದ್ರಾವಿಡ ಪಕ್ಷದ ನಾಯಕರು ಅಗ್ಗದ ರಾಜಕೀಯ ಮಾಡುತ್ತಿದ್ದಾರೆ ಎಂದು ತಮಿಳುನಾಡು ಕಾಂಗ್ರೆಸ್ ನಾಯಕ ಹಾಗು ವಿರುಧ್‌ನಗರ ಸಂಸದ ಬಿ.ಮಾಣಿಕ್ಕಂ ಟ್ಯಾಗೋರ್ ಟೀಕಿಸಿದ್ದಾರೆ. ನೆರೆಯ ಕರ್ನಾಟಕದ ಕಾಂಗ್ರೆಸ್ ಸರ್ಕಾರ ದುರಹಂಕಾರಿ...
ದುಬಾರೆ ದುರಂತ; ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್..!
ಮಡಿಕೇರಿ : ದುಬಾರೆ ಆನೆ ಕ್ಯಾಂಪ್‌ನಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ...
ತಮಿಳುನಾಡು ಸಚಿವ ಸಂಪುಟ ವಿಸ್ತರಣೆ; ತಲಾ ಒಬ್ಬ ನಾಯಕರು ಸಚಿವರಾಗಿ ಪ್ರಮಾಣವಚನ..!
ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ ಪಕ್ಷಗಳ...
ತಮಿಳುನಾಡು ಸರ್ಕಾರಕ್ಕೆ ಆರಂಭದಲ್ಲೇ ಸಂಕಷ್ಟ: ಸಿಎಂ ವಿಜಯ್ ವಿರುದ್ಧ ಸಿಪಿಐಎಂ ಗರಂ
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸಂಕಷ್ಟ ಎದುರಾಗಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ...
ಜನನಾಯಗನ್‌ಗೆ ಇಂದು ನಿರ್ಣಾಯಕ ದಿನ – ವಿಶ್ವಾಸಮತ ಅಗ್ನಿಪರೀಕ್ಷೆ ಗೆಲ್ತಾರಾ ವಿಜಯ್
ಚೆನ್ನೈ : ಮುಖ್ಯಮಂತ್ರಿಯಾಗಲು ಬಹುಮತದ ಕೊರತೆ ಎದುರಿಸಿ ಕಡೆಗೂ ಹತ್ತಾರು ಸರ್ಕಸ್ ಮಾಡಿ ಸರ್ಕಾರ ರಚನೆ ಮಾಡಿದ್ದ ದಳಪತಿ ವಿಜಯ್‌ಗೆ ಇಂದು ನಿರ್ಣಾಯಕ ದಿನ. ತಮಿಳುನಾಡು ವಿಧಾನಸಭೆಯಲ್ಲಿ ಇಂದು ಬಹುಮತ ಸಾಬೀತು ಮಾಡಬೇಕಿದ್ದು,...
ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ; ನಿಟ್ಟಿನಲ್ಲಿ ಪೊಲೀಸರು ಎರಡು ಆಯಾಮಗಳಲ್ಲಿ ತನಿಖೆ..!
ಬೆಂಗಳೂರು : ಹೊರವಲಯದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಈಗ ತನಿಖಾ ತಂಡಗಳಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯು ಕೇವಲ ಕಾಕತಾಳೀಯವೇ ಅಥವಾ ಇದರ ಹಿಂದೆ ಯಾವುದಾದರೂ ಉದ್ದೇಶಪೂರ್ವಕ ಸಂಚು...
ಅಸಿಸ್ಟೆಂಟ್ ಡೈರೆಕ್ಟರ್ ಮಗ ಈಗ ತಮಿಳುನಾಡಿನ ಹೊಸ ಶಕ್ತಿ – ವಿಜಯ್ ಹೊಗಳಿದ ಹೆಚ್‌ಡಿಡಿ
ಹಾಸನ : ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಇಂದು ಡಿಎಂಕೆ, ಎಐಎಡಿಎಂಕೆ ಮತ್ತು ಕಾಂಗ್ರೆಸ್‌ನ್ನು ಹಿಂದೆ ಹಾಕಿ ತಮಿಳುನಾಡಿನಲ್ಲಿ ಹೊಸ ಶಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರನ್ನು...




















