ಟ್ಯಾಗ್: Tamil Nadu
ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ..!
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಎಐಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ನಟ ವಿಜಯ್
ಚೆನ್ನೈ : ತಮಿಳುನಾಡು ಚುನಾವಣೆ ಇನ್ನು 3 ದಿನ ಬಾಕಿ ಇರುವಾಗ ರಾಜಕೀಯಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್‌ಗೆ ತಮ್ಮ ನಾಮಪತ್ರ ತಿರಸ್ಕೃತಗೊಳ್ಳುವ...
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ..!
ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಕ್ಷೇತ್ರ ವಿಂಗಡಣೆ...
ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನಿರಾಕರಣೆ – ಕೊನೆಗೂ ಮೌನ ಮುರಿದ ಅಣ್ಣಾಮಲೈ
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರ ಬಗ್ಗೆ ತಮಿಳುನಾಡು ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈ ಕೊನೆಗೂ ಮೌನ ಮುರಿದಿದ್ದಾರೆ.
ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ, ಬಂಕ್‌ಗೆ ನೀರಿನ ಜಾರ್ ಹೊತ್ತುಕೊಂಡು ಬಂದ ಸವಾರ..!
ಚೆನ್ನೈ : ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಬಂಕ್ ಮುಂದೆ ಜನರು ಸಾಲುಗಟ್ಟಿ ನಿಂತು ವಾಹನಗಳಿಗೆ ಪೆಟ್ರೋಲ್ ಹಾಕಿಸುತ್ತಿದ್ದಾರೆ. ಈಗ ಸಿಲಿಂಡರ್‌ಗೆ ಸಮಸ್ಯೆಯಗಿದೆ ಮುಂದೆ ಪೆಟ್ರೋಲ್ ಕೂಡ ಸಿಗುವುದಿಲ್ಲ. ದರ...
ಚುನಾವಣೆಗೆ ಮೊದಲು ತಮಿಳುನಾಡು ಮಹಿಳೆಯರ ಖಾತೆಗೆ ಬಿತ್ತು ಹಣ..!
ಚೆನ್ನೈ : ತಮಿಳುನಾಡು ಚುನಾವಣೆಗೆ ಮೊದಲೇ ಡಿಎಂಕೆ ಸರ್ಕಾರ ಮಹಿಳೆಯರ ಖಾತೆಗೆ 5 ಸಾವಿರ ರೂ. ಹಣವನ್ನು ಜಮೆ ಮಾಡಿದೆ. ಕಲೈಗ್ನಾರ್ ಮಗಲಿರ್ ಉರಿಮೈ ತೊಗೈ ಯೋಜನೆಯಡಿ 1.31 ಕೋಟಿ ಫಲಾನುಭವಿಗಳ ಬ್ಯಾಂಕ್...
ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಒಂದೇ...
ತಮಿಳುನಾಡು ಚುನಾವಣೆಗೆ ನಟ ವಿಜಯ್ ಸಿಎಂ ಅಭ್ಯರ್ಥಿ – ಟಿವಿಕೆ ಅಧಿಕೃತ ಘೋಷಣೆ
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇಂದು 4 ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದ್ದು, ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಔಪಚಾರಿಕವಾಗಿ ಘೋಷಿಸಿದೆ. ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಮೈತ್ರಿ ನಿರ್ಧಾರಗಳ ಬಗ್ಗೆ ವಿಜಯ್...
ಭಾರತದತ್ತ ವಿನಾಶಕಾರಿ ದಿತ್ವಾ ಚಂಡಮಾರುತ – ಭಾರಿ ಮಳೆ ಸಾಧ್ಯತೆ..!
ನವದೆಹಲಿ : ಶ್ರೀಲಂಕಾದಲ್ಲಿ ಭಾರಿ ವಿನಾಶವನ್ನುಂಟು ಮಾಡಿ 159 ಜನರನ್ನು ಬಲಿ ಪಡೆದ ದಿತ್ವಾ ಚಂಡಮಾರುತವು ಈಗ ಭಾರತದತ್ತ ವೇಗವಾಗಿ ನುಗ್ಗಿ ಬರುತ್ತಿದೆ. ಇಂದು ಯಾವುದೇ ಸಮಯದಲ್ಲಿ ಚಂಡಮಾರುತವು ಉತ್ತರ ತಮಿಳುನಾಡು, ಪುದುಚೇರಿ...
ದಿತ್ವಾ ಚಂಡಮಾರುತ – ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ರೆಡ್ ಅಲರ್ಟ್
ಚೆನ್ನೈ/ಹೈದರಾಬಾದ್ : ದ್ವಿತ್ವಾ ಚಂಡಮಾರುತವು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೇದಾರಣ್ಯಂ ಕರಾವಳಿ ಸಮೀಪಿಸಿದ್ದು, ಇಂದು ಅತಿಯಾದ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅದಕ್ಕಾಗಿ ಎಸ್‌ಡಿಆರ್‌ಎಫ್,...




















