ಮನೆ ಟ್ಯಾಗ್ಗಳು Tamil Nadu

ಟ್ಯಾಗ್: Tamil Nadu

ಕಾಲುಳ್ತಿತ ದುರಂತ ; ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್

0
ಚೆನ್ನೈ : ಕರೂರ್ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ತಮಿಳುನಾಡು ಪ್ರವಾಸವನ್ನು ಎರಡು ವಾರಗಳ ಕಾಲ ರದ್ದುಗೊಳಿಸಿದ್ದಾರೆ. ಟಿವಿಕೆಯು ತನ್ನ ಎಕ್ಸ್ ಖಾತೆಯಲ್ಲಿ...

ರ‍್ಯಾಲಿ ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ

0
ಚೆನ್ನೈ : ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದ್ದು, ಬಿಗಿ ಭದ್ರತೆ ಮಾಡಲಾಗಿದೆ. ಚೆನ್ನೈನಲ್ಲಿರುವ ತಮ್ಮ...

ಕರ್ನಾಟಕದ ಗಡಿಭಾಗದಲ್ಲಿ ನಿರ್ಮಾಣವಾಗಲಿದೆ ಹೊಸೂರು ವಿಮಾನ ನಿಲ್ದಾಣ..!

0
ತಮಿಳುನಾಡು ಸರ್ಕಾರವು ಪ್ರಸ್ತಾವಿತ ಹೊಸೂರು ವಿಮಾನ ನಿಲ್ದಾಣದ ಸ್ಥಳವನ್ನು ಅಂತಿಮಗೊಳಿಸಿದೆ. ಬೆರಿಗೈ ಮತ್ತು ಬಾಗಲೂರು ನಡುವಿನ ಶೂಲಗಿರಿ ತಾಲೂಕಿನಲ್ಲಿರುವ ಈ ಜಾಗ ಕರ್ನಾಟಕದ ಗಡಿಯಿಂದ ಕೇವಲ 19 ಕಿ.ಮೀ ದೂರದಲ್ಲಿದೆ. ಈ ಜಾಗ ತನೇಜಾ...

ನಟಿ ರಾಧಿಕಾ ಹುಟ್ಟುಹಬ್ಬದಲ್ಲಿ ಸ್ಟಾರ್ ಗೆಳತಿಯರು ಭಾಗಿ

0
ಬಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 63ನೇ ವರ್ಷಕ್ಕೆ ಕಾಲಿಟ್ಟ ಈ ನಟಿಯ ಹುಟ್ಟುಹಬ್ಬವನ್ನು ಸ್ನೇಹಿತೆಯರು ಅದ್ದೂರಿಯಾಗಿ ಆಚರಿಸಿದ್ದಾರೆ. ತಮ್ಮ ಸಮಕಾಲೀನ ನಟಿಮಣಿಯರನ್ನು ಕರೆಸಿ ಗೆಟ್-ಟುಗೆದರ್ ಪಾರ್ಟಿ ಮಾಡಿಕೊಂಡಿದ್ದಾರೆ. ರಾಧಿಕಾ ಶರತ್‌ಕುಮಾರ್ ಪಾರ್ಟಿಯಲ್ಲಿ...

ಭಾರಿ ಮಳೆ: ಚೆನ್ನೈ ಸೇರಿ ತಮಿಳುನಾಡಿನ 22 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

0
ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೈ ಮತ್ತು ಅರಿಯಲೂರ್ ಸೇರಿದಂತೆ ಎಲ್ಲೆಡೆ ಒಂದರಿಂದ...

‘ಫೆಂಗಲ್’ ಚಂಡಮಾರುತ: ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

0
ಚೆನ್ನೈ: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದೆ. ಇದರಿಂದ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುತ ಪುದುಚೇರಿಗೆ...

ತಮಿಳುನಾಡಿನಲ್ಲಿ ಭಾರಿ ಮಳೆ: ಇಂದು ಶಾಲೆಗಳಿಗೆ ರಜೆ

0
ಚೆನ್ನೈ: ತಮಿಳುನಾಡಿನಾದ್ಯಂತ ಇಂದು (ನ.12) ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡಿನ ಶಾಲೆಗಳಿಗೆ ಬುಧವಾರ ಜಿಲ್ಲಾಧಿಕಾರಿ ರಶ್ಮಿ ಸಿದ್ಧಾರ್ಥ್ ಝಾಗಡೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ಮಾಹಿತಿಯಂತೆ ಬುಧವಾರ ಚೆನ್ನೈ,...

ತಮಿಳುನಾಡಿನ 8 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

0
ರಾಮೇಶ್ವರಂ: ಶ್ರೀಲಂಕಾ ನೌಕಾಪಡೆ ಸೋಮವಾರ (ಆಗಸ್ಟ್ 27) ಡೆಲ್ಫ್ಟ್ ದ್ವೀಪದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಎಂಟು ತಮಿಳುನಾಡು ಮೀನುಗಾರರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಮೀನುಗಾರರು ಸೋಮವಾರ ಮುಂಜಾನೆ ಹೊರಟು ಧನುಷ್ಕೋಡಿ ಮತ್ತು ತಲೈಮನ್ನಾರ್...

EDITOR PICKS