ಟ್ಯಾಗ್: tamilnadu
ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ..!
ನವದೆಹಲಿ : ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ...
ಡಿಎಂಕೆ ದುಷ್ಟ ಶಕ್ತಿ, ಟಿವಿಕೆ ಶುದ್ಧ, ನಿರ್ಮಲ ಶಕ್ತಿ – ಮೊದಲ ರಾಜಕೀಯ ಸಮಾವೇಶದಲ್ಲಿ...
ಚೆನ್ನೈ : ಡಿಎಂಕೆ ದುಷ್ಟ ಶಕ್ತಿ, ತಮಿಳಗ ವೆಟ್ರಿ ಕಳಗಂ ಪಕ್ಷ “ಶುದ್ಧ ಮತ್ತು ನಿರ್ಮಲ ಶಕ್ತಿ” ಎಂದು ನಟ, ರಾಜಕಾರಣಿ ವಿಜಯ್ ಅವರು ಕರೂರು ದುರಂತದ ನಂತರ ತಮಿಳುನಾಡಿನಲ್ಲಿ ನಡೆಸಿದ ಮೊದಲ...
ಸೂಪರ್‌ಸ್ಟಾರ್‌ಗೆ 75ರ ಸಂಭ್ರಮ; ಪಾತ್ರಗಳು ಬೆಂಚ್‌ಮಾರ್ಕ್ ಸೃಷ್ಟಿಸಿವೆ – ಮೋದಿ
ನವದೆಹಲಿ : ನಟ ರಜನಿಕಾಂತ್ ಅವರು 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಶುಭ ಹಾರೈಸಿದ್ದಾರೆ. ರಜನಿಕಾಂತ್ ಅವರ ಅಭಿನಯವು ಪೀಳಿಗೆಗಳನ್ನು ಆಕರ್ಷಿಸಿದೆ ಮತ್ತು ವ್ಯಾಪಕ...
ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ – 400 ಭಾರತೀಯರು, ಓರ್ವ ಪಾಕ್ ಪ್ರಜೆ...
ನವದೆಹಲಿ/ಕೊಲಂಬೋ : ದಿತ್ವಾ ಚಂಡಮಾರುತದ ಅಬ್ಬರಕ್ಕೆ ಉಂಟಾಗಿರುವ ಭೂಕುಸಿತ, ಪ್ರವಾಹದ ಪರಿಣಾಮ ಶ್ರೀಲಂಕಾದಲ್ಲಿ 334 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರತೀಯ ವಾಯುಪಡೆ ಓರ್ವ ಪಾಕ್ ಪ್ರಜೆ ಸೇರಿ 455 ಜನರನ್ನು...
ದಿತ್ವಾಹ್ ಎಫೆಕ್ಟ್ – ತಮಿಳುನಾಡಿನ ಶಾಲೆಗಳಿಗೆ ರಜೆ, ವಿಮಾನಗಳ ಹಾರಾಟ ರದ್ದು
ಚೆನ್ನೈ : ನ.30ಕ್ಕೆ ತಮಿಳುನಾಡು ಕರಾವಳಿಗೆ ದಿತ್ವಾಹ್ ಚಂಡಮಾರುತ ಅಪ್ಪಳಿಸಲಿದ್ದು, ಪರಿಣಾಮ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, 54 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ...
ಎಸ್‌ಐಆರ್ ಪ್ರಶ್ನಿಸಿ ಡಿಎಂಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ನವದೆಹಲಿ : ವಿಧಾನಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಡಿಎಂಕೆ ಸರ್ಕಾರ ಸಲ್ಲಿಸಿದ್ದ, ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಡಿಎಂಕೆ ಪಕ್ಷದ ಪರವಾಗಿ ವಾದಮಂಡಿಸಿದ ಹಿರಿಯ...
ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಪ್ರಕರಣ – ಟಿವಿಕೆ ನಾಯಕ ಬಂಧನ..!
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳಗ ವೆಟ್ರಿ ಕಳಗಂ ಕರೂರ್ ಪಶ್ಚಿಮ...
ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...
ನಮ್ಮ ಅಭ್ಯರ್ಥಿ ಪರ ಆತ್ಮಸಾಕ್ಷಿಯ ಮತಗಳನ್ನು ಕೇಳಿದ್ದೇವೆ – ಡಿಕೆಶಿ
ಇಂಡಿಯಾ ಒಕ್ಕೂಟ ಒಟ್ಟಾಗಿ ಉಪರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಹೇಳಿದರು.
ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಕುರಿತಾಗಿ ಮಾತನಾಡಿದ ಅವರು, ಇಂಡಿಯಾ...
ತಮಿಳುನಾಡು: ಪಟಾಕಿ ಸಂಗ್ರಹಣಾ ಘಟಕದಲ್ಲಿ ಸ್ಫೋಟ, ಮೂವರು ಸಾವು
ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಸ್ಫೋಟ ಸಂಭವಿಸಿ ಗೋದಾಮು ಸಂಪೂರ್ಣವಾಗಿ ನಾಶವಾಗಿದ್ದು, ಮೃತರನ್ನು ಶಣ್ಮುಗಂ, ತಿರುಮಲರ್ ಮತ್ತು ಮಂಜು ಎಂದು ಗುರುತಿಸಲಾಗಿದ್ದು, ಅವರು ಗೋದಾಮಿನಲ್ಲಿ...





















