ಮನೆ ಟ್ಯಾಗ್ಗಳು Tamilnadu

ಟ್ಯಾಗ್: tamilnadu

ಎಸ್‌ಐಆರ್ ಪ್ರಶ್ನಿಸಿ ಡಿಎಂಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

0
ನವದೆಹಲಿ : ವಿಧಾನಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಡಿಎಂಕೆ ಸರ್ಕಾರ ಸಲ್ಲಿಸಿದ್ದ, ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಡಿಎಂಕೆ ಪಕ್ಷದ ಪರವಾಗಿ ವಾದಮಂಡಿಸಿದ ಹಿರಿಯ...

ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಪ್ರಕರಣ – ಟಿವಿಕೆ ನಾಯಕ ಬಂಧನ..!

0
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ ಕರೂರ್ ಪಶ್ಚಿಮ...

ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು

0
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...

ನಮ್ಮ ಅಭ್ಯರ್ಥಿ ಪರ ಆತ್ಮಸಾಕ್ಷಿಯ ಮತಗಳನ್ನು ಕೇಳಿದ್ದೇವೆ – ಡಿಕೆಶಿ

0
ಇಂಡಿಯಾ ಒಕ್ಕೂಟ ಒಟ್ಟಾಗಿ ಉಪರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಹೇಳಿದರು. ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಕುರಿತಾಗಿ ಮಾತನಾಡಿದ ಅವರು, ಇಂಡಿಯಾ...

ತಮಿಳುನಾಡು: ಪಟಾಕಿ ಸಂಗ್ರಹಣಾ ಘಟಕದಲ್ಲಿ ಸ್ಫೋಟ, ಮೂವರು ಸಾವು

0
ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಸ್ಫೋಟ ಸಂಭವಿಸಿ ಗೋದಾಮು ಸಂಪೂರ್ಣವಾಗಿ ನಾಶವಾಗಿದ್ದು, ಮೃತರನ್ನು ಶಣ್ಮುಗಂ, ತಿರುಮಲರ್ ಮತ್ತು ಮಂಜು ಎಂದು ಗುರುತಿಸಲಾಗಿದ್ದು, ಅವರು ಗೋದಾಮಿನಲ್ಲಿ...

ತಮಿಳುನಾಡು: ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ

0
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ...

ತಮಿಳುನಾಡಿನಲ್ಲಿ ಫೆಂಗಲ್‌  ಚಂಡಮಾರುತ: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ

0
ಚೆನ್ನೈ: ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ‘ಫೆಂಗಲ್’ ಚಂಡಮಾರುತ ಮುಂದಿನ 12 ಗಂಟೆಗಳಲ್ಲಿ ಕರಾವಳಿ ಅಪ್ಪಳಿಸಲಿದೆ ಎಂದು ಇಲ್ಲಿನ ಪ್ರಾದೇಶಿಕ ಹವಾಮಾನ ಕೇಂದ್ರ ಗುರುವಾರ ತಿಳಿಸಿದೆ. ನವೆಂಬರ್‌ 30ರಂದು ಈ...

ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ: ಇಬ್ಬರ ಬಂಧನ

0
ಕೊಳ್ಳೇಗಾಲ: ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್ ) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ನಗರ ಪೊಲೀಸ್ ಠಾಣೆಯ ಪಿ.ಎಸ್.ಐ, ವರ್ಷ ಮತ್ತು ತಂಡ ನಗರದ ಹೊಸ ಅಣಗಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ...

ತಮಿಳುನಾಡು: ಆಸ್ಪತ್ರೆಯ ಐದನೇ ಮಹಡಿಯಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ

0
ತಮಿಳುನಾಡು: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರೈನಿ ವೈದ್ಯೆಯೊಬ್ಬಳು ಆಸ್ಪತ್ರೆ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಾಂಚಿಪುರಂ ಜಿಲ್ಲೆಯಲ್ಲಿರುವ ಮೀನಾಕ್ಷಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ...

ಹೃದಯಾಘಾತವಾದರೂ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಪ್ರಾಣ ಬಿಟ್ಟ ಚಾಲಕ

0
ತಮಿಳುನಾಡು: ಬಸ್ ಚಾಲನೆಯಲ್ಲಿರುವಾಗ ಹೃದಯಾಘಾತಗೊಂಡರೂ ಬಸ್ಸಿನಲ್ಲಿದ್ದ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಶಾಲಾ ಬಸ್ ಚಾಲಕರೋರ್ವರು ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ಗುರುವಾರ ಸಂಜೆ ನಡೆದಿದೆ. ಏನಿದು ಘಟನೆ: ಮಲಯಪ್ಪನ್ ಅವರು ವೆಲ್ಲಕೋಯಿಲ್‌ ನಲ್ಲಿರುವ...

EDITOR PICKS