ಟ್ಯಾಗ್: Tanker
ಇರಾನ್‌ಗೆ ಸಂಬಂಧಿಸಿದ, ಅಮೆರಿಕ ನಿಷೇಧಿತ ಟ್ಯಾಂಕರ್ ವಶಕ್ಕೆ ಪಡೆದ ಭಾರತ..!
ನವದೆಹಲಿ : ಇರಾನ್‌ಗೆ ಸಂಬಂಧಿಸಿದ ಮೂರು ಅಮೆರಿಕ - ಅನುಮೋದಿತ ಟ್ಯಾಂಕರ್ ಹಡಗುಗಳನ್ನು ಭಾರತ ವಶಪಡಿಸಿಕೊಂಡಿದೆ. ಅಕ್ರಮ ವ್ಯಾಪಾರವನ್ನು ತಡೆಯಲು ತನ್ನ ಸಮುದ್ರ ವಲಯದಲ್ಲಿ ಕಣ್ಗಾವಲು ಹೆಚ್ಚಿಸಿದೆ. ತೈಲ ಸರಕುಗಳ ಮೂಲವನ್ನು ಮರೆಮಾಚುವ...
ಎಲ್‌ಪಿಜಿ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ
ಜೈಪುರ : ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿರುವ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಏಳು ವಾಹನಗಳು ಸಂಪೂರ್ಣವಾಗಿ ಸುಟ್ಟು...













