ಟ್ಯಾಗ್: Tariff
ಇರಾನ್ ಜೊತೆ ವ್ಯಾಪಾರ ಮಾಡಿದರೆ, 25% ಸುಂಕ – ಭಾರತದ ಮೇಲೆ ಪರಿಣಾಮ..!
ವಾಷಿಂಗ್ಟನ್/ನವದೆಹಲಿ : ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ 25% ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ 600 ಮಂದಿ ಮೃತಪಟ್ಟಿದ್ದು ಸಾವಿರಾರು...
ಅಮೆರಿಕ ಆಯ್ತು ಈಗ ಮೆಕ್ಸಿಕೋ – ಭಾರತದ ವಸ್ತುಗಳಿಗೆ 50% ಸುಂಕ..!
ಮೆಕ್ಸಿಕೋಸಿಟಿ : ಅಮೆರಿಕ ಸುಂಕ ಸಮರದ ಬೆನ್ನಲ್ಲೇ ಈಗ ಮೆಕ್ಸಿಕೋ ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ. 2026 ರಿಂದ ಭಾರತ, ಚೀನಾ ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50%...
ಭಾರತದ ಮೇಲೆ ಹೊಸ ಸುಂಕ – ಟ್ರಂಪ್ ಮತ್ತೆ ಎಚ್ಚರಿಕೆ..!
ವಾಷಿಂಗ್ಟನ್ : ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ಎರಡೂ ದೇಶಗಳೊಂದಿಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಹೀಗಾಗಿ, ಕೃಷಿ ಆಮದಿನ...
ಚೀನಾ ಮೇಲೆ 100% ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಮೇಲೆ ಹೆಚ್ಚುವರಿ ಶೇ.100 ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.
ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು...
ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್ ಕೊಟ್ಟ ರಷ್ಯಾ
ನವದೆಹಲಿ : ಟ್ಯಾರಿಫ್ ವಿಚಾರವಾಗಿ ಅಮೆರಿಕದ ಮುನಿಸಿನ ನಡುವೆ ಭಾರತಕ್ಕೆ ಹೆಚ್ಚಿನ ರಿಯಾಯಿತಿಯಲ್ಲಿ ತೈಲ ಪೂರೈಸಲು ರಷ್ಯಾ ಮುಂದಾಗಿದೆ. ಅಮೆರಿಕದ ಸುಂಕದ ಹೊರೆಯನ್ನು ಭಾರತ ಇನ್ನೂ ಎದುರಿಸುತ್ತಿದೆ. ಇದನ್ನು ಮನಗಂಡಿರುವ ರಷ್ಯಾದ ತೈಲ...
ಆಮದು ಸುಂಕ ಕಾನೂನುಬಾಹಿರ – ಟ್ರಂಪ್‌ಗೆ ಕೋರ್ಟ್‌ನಿಂದಲೇ ಛೀಮಾರಿ..!
ವಾಷಿಂಗ್ಟನ್ : ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್ ಕೋರ್ಟ್ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರಕ್ಕೆ ಕೋರ್ಟ್ ಛೀಮಾರಿ ಹಾಕಿದ್ದು, ಟ್ರಂಪ್ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್ ಮೇಲ್ಮನವಿ ನ್ಯಾಯಾಲಯ...

















