ಟ್ಯಾಗ್: tax
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಹಿನ್ನಲೆ ರಾಜ್ಯದಲ್ಲಿ ತೆರಿಗೆ ಕಡಿತ ಮಾಡುತ್ತೀರಾ ಎಂಬ ಪ್ರಶ್ನೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ...
ಜಿಂದಾಲ್‌ನ ಕೋಟಿ ಹಣ ತೆರಿಗೆ ವಸೂಲಿಗೆ ಆಡಳಿತ ಸರ್ಕಸ್ : ಬಳ್ಳಾರಿ
ಬಳ್ಳಾರಿ (ಮೇ 12): ಸಂಡೂರು ತಾಲೂಕಿನ ತೋರಣಗಲ್ ಬಳಿ ಸ್ಥಾಪನೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಖಾಸಗಿ ಉಕ್ಕು ಉತ್ಪಾದಕ ಕಂಪನಿ JSW ಜಿಂದಾಲ್ 2018ರಿಂದಲೂ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆಯನ್ನು ಬಾಕಿ...
ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಶೇ 5 ರ ರಿಯಾಯಿತಿ ಮತ್ತು ಮೇ 31 ರವರೆಗೆ...
ಬೆಂಗಳೂರು, ಶುಕ್ರವಾರ (ಮೇ 1): ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಬಂದಿದೆ. ಆಸ್ತಿ ತೆರಿಗೆ ಪಾವತಿಯ ಮೇಲೆ ನೀಡಲಾಗುತ್ತಿದ್ದ ಶೇ 5ರಷ್ಟು ರಿಯಾಯಿತಿ ಸಮಯವನ್ನು 2026ರ ಮೇ 31ರವರೆಗೆ ವಿಸ್ತರಿಸಲು...
ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ..!
ಹೈದರಾಬಾದ್ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಹಲವು ವರ್ಷಗಳಿಂದ ಸುಮಾರು 1.5 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ...
ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಬಂದ್
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು...
ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್ – ಸೆ.22 ರಿಂದ ಜಾರಿ..!
ನವದೆಹಲಿ : ಜಿಎಸ್‌ಟಿ ಕೌನ್ಸಿಲ್ ಸಿಹಿಸುದ್ದಿ ನೀಡಿದ್ದು 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್ ಇರಲಿದ್ದು ಸೆ.22 ರಿಂದ ನೂತನ...
ಭಾರತಕ್ಕೆ 50% ತೆರಿಗೆ ಹಾಕಿ; ಯುರೋಪ್‌ಗೆ ಅಮೆರಿಕ ಸರ್ಕಾರ ಮನವಿ..!
ವಾಷಿಂಗ್ಟನ್ : ಭಾರತದ ಮೇಲೆ ತಾನು ಹೇಗೆ ಸುಂಕ ವಿಧಿಸಿದ್ದೇನೋ ಅದೇ ರೀತಿ ನೀವು ಸುಂಕ ವಿಧಿಸಬೇಕೆಂದು ಯುರೋಪಿಯನ್ ಒಕ್ಕೂಟಗಳಿಗೆ ಟ್ರಂಪ್ ಸರ್ಕಾರ ಒತ್ತಾಯಿಸುತ್ತಿದೆ ಎಂದು ವರದಿಯಾಗಿದೆ.
ಆರಂಭದಲ್ಲಿ ಭಾರತದಿಂದ ಆಮದಾಗುವ ವಸ್ತುಗಳಿಗೆ 25%...
ಆಮದು ಸುಂಕ ಕಾನೂನುಬಾಹಿರ – ಟ್ರಂಪ್‌ಗೆ ಕೋರ್ಟ್‌ನಿಂದಲೇ ಛೀಮಾರಿ..!
ವಾಷಿಂಗ್ಟನ್ : ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್ ಕೋರ್ಟ್ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರಕ್ಕೆ ಕೋರ್ಟ್ ಛೀಮಾರಿ ಹಾಕಿದ್ದು, ಟ್ರಂಪ್ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್ ಮೇಲ್ಮನವಿ ನ್ಯಾಯಾಲಯ...
ಟ್ರಂಪ್ ಒತ್ತಡಕ್ಕೆ ಮಣಿಯದ್ದು ಯಾಕೆ? – ಮೋದಿ
ಟ್ರಂಪ್ ಸುಂಕ ಸಮರ ಆರಂಭಿಸಿದ ಕೂಡಲೇ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ನಂತರ ಉಳಿದ ದೇಶಗಳು ವ್ಯಾಪಾರ ಸಂಬಂಧ ಮಾತುಕತೆ ನಡೆಸಲು ಆಸಕ್ತಿ ತೋರಿದ ಬೆನ್ನಲ್ಲೇ...
ಟ್ರಂಪ್ ಸುಂಕ ಸಮರ ಆರಂಭಿಸಿದಕ್ಕೆ ಪ್ರತಿಕ್ರಿಯಿಸದ ಮೋದಿ
ಭಾರತದ ವಿದೇಶಾಂಗ ಸಚಿವಾಲಯ ಪ್ರಕಾರ, ಜೂನ್ 17 ರಂದು ಅಧ್ಯಕ್ಷರ ಕೋರಿಕೆಯ ಮೇರೆಗೆ ಮೋದಿ ಟ್ರಂಪ್ ಅವರೊಂದಿಗೆ ಕೊನೆಯದಾಗಿ ಮಾತನಾಡಿದರು.
ಕೆನಡಾದಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ಭೇಟಿಯಾಗಬೇಕಿತ್ತು. ಆದರೆ ಟ್ರಂಪ್ ನಿಗದಿತ...




















