ಟ್ಯಾಗ್: tejasvi surya
ಮೆಟ್ರೋ ಜಟಾಪಟಿ; ʻಕಾಂಗ್ರೆಸ್ ಸರ್ಕಾರ ಖಾಲಿ ಟ್ರಂಕ್ ಸರ್ಕಾರʼ ಟ್ರಂಕ್ ಹಿಡ್ಕೊಂಡು ಬಂದ –...
ಬೆಂಗಳೂರು : ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು...
ಇದು ದೂರದರ್ಶಿ ಬಜೆಟ್ – ಸಂಸದ ತೇಜಸ್ವಿ ಸೂರ್ಯ
ನವದೆಹಲಿ : ಈ ಬಜೆಟ್ ದೂರದರ್ಶಿಯಾಗಿದೆ. ಭಾರತವನ್ನು ವಿಕಸಿತ ಭಾರತ ಮಾಡಲು ಬೇಕಾದ ಫೌಂಡೇಶನ್ ಹಾಕಲಾಗಿದೆ ಎಂದು ಕೇಂದ್ರ ಬಜೆಟ್ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ಕುರಿತು ಮಾಧ್ಯಮಗಳೊಂದಿಗೆ...
ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ – ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ
ಬೆಂಗಳೂರು : ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕರೆ ಕೊಟ್ಟಿದ್ದಾರೆ. ಜಾತಿಗಣತಿ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ....
ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ : ತೇಜಸ್ವಿ ಸೂರ್ಯ
ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ...
ಧರ್ಮಸ್ಥಳ ಚಲೋ – ಬಿಜೆಪಿಯಿಂದ ಧರ್ಮಸ್ಥಳ ಯಾತ್ರೆ
ಬೆಂಗಳೂರು : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ಆರೋಪಿಸಿ ಬಿಜೆಪಿ ಧರ್ಮಸ್ಥಳ ಚಲೋ ಮುಂದುವರಿಸಿದೆ. ಇಂದು ಜಯನಗರ, ಬಸವನಗುಡಿ, ಬಿಟಿಎಂ, ವಿಜಯನಗರ ಸೇರಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಳ್ಳಲಾಗಿದೆ.
ಮೊದಲು...















