ಮನೆ ಟ್ಯಾಗ್ಗಳು Temple

ಟ್ಯಾಗ್: Temple

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ಮೋದಿಯಿಂದ ಧಾರ್ಮಿಕ ಧ್ವಜಾರೋಹಣ

0
ಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಮಂಗಳವಾರ ಮಧ್ಯಾಹ್ನ...

ಕಲ್ಲಿನಿಂದ ತಲೆ ಜಜ್ಜಿ ದೇಗುಲದ ಅರ್ಚಕನ ಬರ್ಬರ ಹತ್ಯೆ

0
ವಿಜಯಪುರ : ಜಿಲ್ಲೆಯ ಅರಕೇರಿ ಅಮೋಘಸಿದ್ಧ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ, ಯುವಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಅಮಸಿದ್ಧ ಬಿರಾದಾರ (35) ಎಂದು ಗುರುತಿಸಲಾಗಿದೆ. ಮೃತ ಯುವಕನನ್ನು ಅರ್ಚಕನಾಗಿ...

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್‌ ಭಾಗವತ್‌ ಭೇಟಿ

0
ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ...

ಕಾಪು ಮಾರಿಗುಡಿಗೆ ಸೂರ್ಯಕುಮಾರ್‌ ಯಾದವ್‌ ಪತ್ನಿ ಭೇಟಿ..!

0
ಉಡುಪಿ : ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ...

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್...

0
ತಿರುವನಂತಪುರಂ : ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ ಬಂಧಿಸಿದೆ. ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನದ ಕೆಲವು...

ಆಂಧ್ರದ ದೇವಸ್ಥಾನದಲ್ಲಿ ಕಾಲ್ತುಳಿತ – 9 ಭಕ್ತರು ಸಾವು

0
ಅಮರಾವತಿ : ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ...

ವಿನಾಯಕ ದೇವಸ್ಥಾನದೊಳಗೆ ನಮಾಜ್ ಮಾಡಿದ ಅಜ್ಮಲ್ ಖಾನ್

0
ತಿರುಪುರ : ತಿರುಪುರ–ಮಂಗಳಂ ರಸ್ತೆಯ ಸೆಂಗುಂತಪುರಂನಲ್ಲಿರುವ ರಾಜ ಗಣಪತಿ ದೇವಸ್ಥಾನದಲ್ಲಿ ಮುಸ್ಲಿಂ ಯುವಕನೊಬ್ಬ ಮುಖ್ಯ ದ್ವಾರದ ಕಡೆಗೆ ಬೆನ್ನು ತಿರುಗಿಸಿ ನಮಾಜ್ ಮಾಡಿದ್ದಾನೆ. ಇದು ಹಿಂದೂ ಭಕ್ತರಿಗೆ ತೀರಾ ನೋವುಂಟು ಮಾಡಿದೆ. ಪೂಚುಕಾಡು ನಿವಾಸಿ...

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ನಟಿ ರಮ್ಯಾ

0
ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೀಪಾವಳಿ ಅಮವಾಸ್ಯೆಯ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ಈ ಮೂಲಕ ಮೊದಲ ಬಾರಿಗೆ...

ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಹರಿದು ಬರುತ್ತಿರುವ ಭಕ್ತಸಾಗರ

0
ಹಾಸನ : ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ...

ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಹೂವು ವರ ನೀಡಿದ ದೇವಿ

0
ಹಾಸನ : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ನೆನ್ನೆ (ಮಂಗಳವಾರ) ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ...

EDITOR PICKS