ಟ್ಯಾಗ್: Temple
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಿಸಿದರು.
ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ದೇವಾಲಯದ...
ದೇವಸ್ಥಾನಕ್ಕೆ ಭೇಟಿ ನೀಡಿ ಬದುಕು ಬದಲಾಯ್ತು: ಶ್ರುತಿ ಹಾಸನ್
ಸಿನಿಮಾ ರಂಗದ ಬಹುತೇಕ ಜನರು ದೇವರಲ್ಲಿ ವಿಶ್ವಾಸ ಇರುವವರೇ ಆಗಿದ್ದಾರೆ. ಸಿನಿಮಾಗಳ ಚಿತ್ರೀಕರಣ ಆರಂಭವಾಗುವುದೇ ದೇವರ ಪೂಜೆಯ ಮೂಲಕ, ಮುಗಿಯುವುದು ಸಹ ಪೂಜೆಯ ಮೂಲಕವೇ ಆಗಿದೆ. ಆದರೆ ನಟ-ನಟಿಯರ ಶ್ರೀಮಂತ ಜೀವನ ಶೈಲಿಯಲ್ಲಿ,...
ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ
ಉಡುಪಿ : ಶ್ರೀ ಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು.
ಅಲ್ಲಿಗೆ ಬಂದಿದ್ದ ರಾಬರ್ಟ್...
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ – ಪ್ರಧಾನಿ ಮೋದಿ
ಮಂಡ್ಯ : ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು.
ಇಂದು ಮಂಡ್ಯಗೆ ಆಗಮಿಸಿ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ...
ಐಪಿಎಲ್ನಲ್ಲಿ ಕಳಪೆ ಪ್ರದರ್ಶನ; ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ
ಭೋಪಾಲ್ : 2026ರ ಐಪಿಎಲ್ನ ಮೂರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ನಿತೀಶ್ ರಾಣಾ, ಇಂದು (ಏ.14) ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ.
ಉಜ್ಜಯಿನಿ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ...
ಸಿಎಸ್ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್ಸಿಬಿ ಆಟಗಾರರು
ಸೂಪರ್ ಸಂಡೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್ಸಿಬಿ ವರ್ಸಸ್ ಸಿಎಸ್ಕೆ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಶನಿವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ನಾಯಕ ರಜತ್ ಪಾಟಿದಾರ್ ಮತ್ತು...
ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಭಾಗಿಯಾದ ಬಿಎಸ್ವೈ ಕುಟುಂಬ
ಶಿವಮೊಗ್ಗ : ಶಿಕಾರಿಪುರದ ಶ್ರೀ ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬಸ್ಥರು ಭಾಗಿಯಾಗಿದ್ದರು. ಈ ವೇಳೆ ಬ್ರಹ್ಮ ರಥೋತ್ಸವಕ್ಕೆ ಬಿಎಸ್ವೈ ಚಾಲನೆ ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ...
ನಂಜನಗೂಡಿನಲ್ಲಿ ಈ ಉತ್ಸವ ಮೂರ್ತಿ ನೆಲೆಸಿದ್ದೇ ಈ ಕಾರಣಕ್ಕೆ, ದೇವರ ಪುಣ್ಯ ಸ್ಥಳ ಇದು..!
ಮೈಸೂರು : ನಂಜನಗೂಡು ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿರುವ ಉತ್ಸವ ಮೂರ್ತಿಗೆ ಸುಮಾರು 200 ವರ್ಷಗಳ ಇತಿಹಾಸವಿದೆ. ಮೈಸೂರು ಅರಸರ ಕಾಲದಲ್ಲಿ ನಿರ್ಮಿತವಾದ ಈ ಮೂರ್ತಿಯ ಬಗ್ಗೆ ಸ್ಥಳೀಯ ಪುರಾಣಗಳು ಹಾಗೂ...
ʻಕಾಂತಾರʼ ದೈವ ನಿಂದಿಸಿದ್ದ, ರಣವೀರ್ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ..!
ʻಕಾಂತಾರಾʼ ಚಾವುಂಡಿ ದೈವ ಪಾತ್ರದ ಬಗ್ಗೆ ಅಪಮಾನ ಪ್ರಕರಣದಲ್ಲಿ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿರೋ ಬಾಲಿವುಡ್ ನಟ ರಣವೀರ್ ಸಿಂಗ್, ಇದೀಗ ದೇವರ ಸಮ್ಮುಖದಲ್ಲೇ ಕ್ಷಮೆ ಕೋರಲು ಮುಂದಾಗಿದ್ದಾರೆ.
ಇವತ್ತು ಹೈಕೋರ್ಟ್ನಲ್ಲಿ...
ಸರ್ಕಾರ ದೇವಸ್ಥಾನದ ಹುಂಡಿ ಹಣವನ್ನೂ ಲೂಟಿ ಮಾಡುತ್ತಿರುವ ಆರೋಪ: ಮಾಜಿ ಸಚಿವ ಸಾ.ರಾ.ಮಹೇಶ್
ಮೈಸೂರು : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ, ಈಗ ಭ್ರಷ್ಟಾಚಾರದಲ್ಲೇ ಮುಳುಗಿದ್ದು ದೇವಸ್ಥಾನದ ಹುಂಡಿ ಹಣವನ್ನೂ ಲೂಟಿ ಮಾಡುವ ದರಿದ್ರ ಸ್ಥಿತಿಗೆ ತಲುಪಿದೆ ಎಂದು ಮಾಜಿ ಸಚಿವ, ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ...




















