ಮನೆ ಟ್ಯಾಗ್ಗಳು Temple

ಟ್ಯಾಗ್: Temple

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ನಟಿ ರಮ್ಯಾ

0
ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೀಪಾವಳಿ ಅಮವಾಸ್ಯೆಯ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ಈ ಮೂಲಕ ಮೊದಲ ಬಾರಿಗೆ...

ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಹರಿದು ಬರುತ್ತಿರುವ ಭಕ್ತಸಾಗರ

0
ಹಾಸನ : ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ...

ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಹೂವು ವರ ನೀಡಿದ ದೇವಿ

0
ಹಾಸನ : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ. ನೆನ್ನೆ (ಮಂಗಳವಾರ) ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ...

ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

0
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ದಸರಾ ವೈಭವ ಜೋರಾಗಿದ್ದು, ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಸಾಗುವ ತಾಯಿ ಚಾಮುಂಡೇಶ್ವರಿ ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾಳೆ. ಚಿನ್ನದ ಅಂಬಾರಿಯಲ್ಲಿ ಸಾಗಲಿರುವ...

ಕಾಂತಾರ ಚಾಪ್ಟರ್‌ – 1 ಟ್ರೈಲರ್‌ ರಿಲೀಸ್ – ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ...

0
ಉಡುಪಿ : ಕಾಂತಾರ ಚಾಪ್ಟರ್‌ 1 ಟ್ರೈಲರ್‌ ಬಿಡುಗಡೆ ಬೆನ್ನಲ್ಲೇ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಮಾಡಿದ್ದಾರೆ. ಪತ್ನಿ ಪ್ರಗತಿ ಜೊತೆಗೆ ಕೊಲ್ಲೂರು ದೇಗುಲಕ್ಕೆ...

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಹೈಕೋರ್ಟ್ ಆದೇಶ

0
ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ...

ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ…!

0
ರಾಯಚೂರು : ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ, ಹಿನ್ನೆಲೆ 13ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭವನ್ನ ಮಂತ್ರಾಲಯದಲ್ಲಿ ಅದ್ದೂರಿಯಾಗಿ...

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ, ಸಿಎಂರಿಂದ ಆತ್ಮೀಯ ಸ್ವಾಗತ

0
ಮೈಸೂರು : ಎರಡು ದಿನಗಳ ಮೈಸೂರು ಭೇಟಿಗಾಗಿ ಇಂದು (ಸೋಮವಾರ) ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ರಾಷ್ಟ್ರಪತಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ...

ಚಾಮುಂಡಿ ತಾಯಿ ದರ್ಶನ ಪಡೆದ ಕಿಚ್ಚ ಸುದೀಪ್

0
ಮೈಸೂರು : ನಟ ಕಿಚ್ಚ ಸುದೀಪ್ ಪತ್ನಿ ಸಮೇತರಾಗಿ ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ ಇಂದು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಸುದೀಪ್ ದಂಪತಿ ಜೊತೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ, ಪತ್ನಿ ಅಕ್ಷತಾ...

ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು – ಡಿಕೆಶಿ

0
ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ...

EDITOR PICKS