ಟ್ಯಾಗ್: Terrible
ಭೀಕರ ಅಪಘಾತ – ಬಿಎಂಟಿಸಿ ಬಸ್‌ಗೆ ಮಣಿಪುರದ ಯುವತಿ ಬಲಿ
ಬೆಂಗಳೂರು : ಬಿಎಂಟಿಸಿಗೆ ʻಕಿಲ್ಲರ್ʼ ಎಂಬ ಹಣೆಪಟ್ಟಿ ಹೋಗ್ತಿಲ್ಲ. ಬಿಎಂಟಿಸಿ ಬಸ್ ಹರಿದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೈಕ್ ನಲ್ಲಿ ಹೋಗ್ತಿದ್ದ ಮಹಿಳೆ ಬಸ್‌ಗೆ ಬಲಿಯಾದ ಸಿಸಿಟಿವಿ ಅಪಘಾತದ ದೃಶ್ಯ...
ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ..!
ತುಮಕೂರು : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಇಂದು ಬೆಳ್ಳಂಬೆಳಗ್ಗೆ ವಾಪಸ್...
ಕಾರು, ಬಸ್ ಮಧ್ಯೆ ಭೀಕರ ಅಪಘಾತ – ಮೂವರು ಸಾವು..!
ಶಿವಮೊಗ್ಗ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ.
ರಿಯಾಜ್ ಅಹಮದ್ ಹಾಗೂ ಫಾತಿಮಾ...
ಭೀಕರ ಬಸ್ ಅಪಘಾತ; ಗೋಕರ್ಣಕ್ಕೆ ಹೊರಟಿದ್ದ, ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್..!
ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಅದೃಷ್ಟವಶಾತ್ ಪಾರಾಗಿದ್ದಾರೆ. ಮೂವರು...
ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಒಂದೇ...
ಸೌದಿ ಅರೇಬಿಯಾ ಭೀಕರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
https://twitter.com/narendramodi/status/1990310468045726180?s=20
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕಾದಿಂದ...
ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ
ಹಾಸನ : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿ...
ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಜಿಲ್ಲೆ...
ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ಸಾವು..!
ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ...



















