ಮನೆ ಟ್ಯಾಗ್ಗಳು Terrorist

ಟ್ಯಾಗ್: Terrorist

ಪಾಕ್ ಉಗ್ರನೊಂದಿಗೆ ರಾಜ್ಯದ ಇಬ್ಬರ ಸಂಪರ್ಕ: ಆರೋಪಿಗಳ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ!

0
ತುಮಕೂರು, ಜೂನ್ 08: ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ದೇಶವಿರೋಧಿ ಸಂಚು ರೂಪಿಸಿದ್ದ ವಿಚಾರ...

ಉಗ್ರನೊಬ್ಬ ತಾಲಿಬಾನ್ ಸಂಪರ್ಕ ಹೊಂದಿದ್ದವನಿಗೆ 7 ವರ್ಷ ಜೈಲು ಶಿಕ್ಷೆ ಆದೇಶ : ಬೆಂಗಳೂರಿನ...

0
ಬೆಂಗಳೂರು: ನಿಷೇಧಿತ ತಾಲಿಬಾನ್​ ಹಾಗೂ ತೆಹ್ರಿಕ್‌-ಇ-ತಾಲಿಬಾನ್‌ ಪಾಕಿಸ್ತಾನ ಸಂಘಟನೆಯ ಅಂತಾರಾಷ್ಟ್ರೀಯ ಸದಸ್ಯರೊಂದಿಗೆ ಸಂಪರ್ಕ ಹಾಗೂ ಯುವಕರ ನೇಮಕಾತಿ ಮಾಡುತ್ತಿದ್ದ ಆರೋಪದಡಿ ಬಂಧನವಾಗಿರುವ ಮಹಾರಾಷ್ಟ್ರ ಮೂಲದ ಹಮ್ರಾಜ್‌ ವೋರ್ಷಿದ್‌ ಶೇಕ್‌ಗೆ 7 ವರ್ಷ ಕಠಿಣ...

ಭಯೋತ್ಪಾದಕ ಸಂಘಟನೆಗೆ ಯುವಕರ ನೇಮಕ; ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ ಜೈಲು ಶಿಕ್ಷೆ..!

0
ಬೆಂಗಳೂರು : ಭಯೋತ್ಪಾದಕ ಸಂಘಟನೆಗೆ ಯುವಕರ ನೇಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 63,000 ರೂ. ದಂಡ ವಿಧಿಸಿ...

ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ...

0
ಮಂಗಳೂರು : ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್,...

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ..!

0
ನವದೆಹಲಿ : ʻಮೋದಿ ಒಬ್ಬ ಭಯೋತ್ಪಾದಕʼ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನ ಖಂಡಿಸಿ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಿಲು ಕೇಂದ್ರ ಸಚಿವ ಕಿರಣ್...

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ..!

0
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಎಐಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....

ತಲೆಗೆ 10 ಮಿಲಿಯನ್‌ ಡಾಲರ್‌ ಬಹುಮಾನ ಘೋಷಿಸಿದ್ದ ʼಉಗ್ರʼನ ಜೊತೆ ಪತ್ನಿ ಎಷ್ಟು ಎಂದು...

0
ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರ ಬಳಿ ನಿಮಗೆ ಎಷ್ಟು ಪತ್ನಿಯರು ಎಂದು ಕೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಹ್ಮದ್ ಅಲ್-ಶರಾ...

ದೆಹಲಿ ನಿಗೂಢ ಸ್ಫೋಟ: ಉಗ್ರ ಮಸೂದ್​ ಅಜರ್ ತಂಗಿ ಜತೆಗೆ ಶಾಹೀನ್​ಗೆ ನಂಟು..!

0
ನವದೆಹಲಿ : ದೆಹಲಿಯಲ್ಲಿ ನಿಗೂಢ ಸ್ಫೋಟ ಸಂಭವಿಸಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಬಂಧಿಸಲಾಗಿದ್ದ ಯುಪಿಯ ವೈದ್ಯೆಗೆ ಉಗ್ರ ಮಸೂದ್ ಅಜರ್ ಸಹೋದರಿ ಜತೆ ನಂಟಿತ್ತು ಎಂಬುದು ತಿಳಿದುಬಂದಿದೆ. ಇವೆರಲ್ಲರೂ ಸೇರಿ...

ಭಯೋತ್ಪಾದಕ ಕೃತ್ಯ ಮಾಡ್ತಿರೋರನ್ನು ಆ ಧರ್ಮದವರು ಖಂಡಿಸಬೇಕು – ಛಲವಾದಿ

0
ಬೆಂಗಳೂರು : ಭಯೋತ್ಪಾದಕ ಕೃತ್ಯ ಮಾಡ್ತಿರೋರನ್ನು ಆ ಧರ್ಮದವರು ಮೊದಲು ಖಂಡಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯೆ...

ಬಾಂಗ್ಲಾದಿಂದ ಭಾರತದ ಮೇಲೆ ದಾಳಿ ಮಾಡುತ್ತೇವೆ – ಬೆದರಿಕೆ ಹಾಕಿದ್ದ ಪಾಕ್ ಉಗ್ರ

0
ಇಸ್ಲಾಮಾಬಾದ್ : ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡ ಪ್ರಕರಣದ ಬೆನ್ನಲ್ಲೇ ವಿಡಿಯೋವೊಂದು ಬಹಿರಂಗವಾಗಿದೆ. ಆಪರೇಷನ್ ಸಿಂಧೂರದ ಪ್ರತೀಕಾರ ತೀರಿಸಿಕೊಳ್ಳಲು ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು ಲಷ್ಕರ್-ಎ-ತೈಬಾ ಉಗ್ರ...

EDITOR PICKS