ಟ್ಯಾಗ್: Terrorists
ತುಂಗಾ ನದಿಯಲ್ಲಿ ಸ್ಫೋಟ ಪ್ರಕರಣ – ಇಬ್ಬರು ಉಗ್ರರಿಗೆ ಜೈಲು ಶಿಕ್ಷೆ..!
ಶಿವಮೊಗ್ಗ : ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ...
ದೆಹಲಿ ಸ್ಫೋಟದಲ್ಲೂ ಕಾಂಗ್ರೆಸ್ ಕೆಟ್ಟ ರಾಜಕಾರಣ – ಪ್ರಹ್ಲಾದ್ ಜೋಶಿ ಕಿಡಿ
ನವದೆಹಲಿ : ದೇಶದಲ್ಲಿ ಎಲ್ಲಿಯೇ ಸ್ಫೋಟ, ಭಯೋತ್ಪಾದನೆ ದಾಳಿ ನಡೆದಾಗಲೂ ಕಾಂಗ್ರೆಸ್ ತೀರಾ ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ. ಈಗ ದೆಹಲಿ ಸ್ಫೋಟದಲ್ಲೂ ಅದನ್ನೇ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ದೆಹಲಿ...
ಮೃತದೇಹಗಳ ಗುರುತು ಪತ್ತೆ – ಶವಗಳು ಉಗ್ರರದ್ದು ಅನ್ನೋ ಶಂಕೆ..!
ನವದೆಹಲಿ : ದೆಹಲಿಯ ಕೆಂಪು ಕೋಟೆಯಲ್ಲಿ ನ.10ರಂದು ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಬಳಕೆಯಾಗಿರುವ ಹುಂಡೈ ಐ20 ಕಾರಿನ ಬಗ್ಗೆ ಈಗಾಗಲೇ ಅನೇಕ ವಿಚಾರಗಳು ಹೊರಬಂದಿವೆ. ತನಿಖೆ ಚುರಕುಗೊಳಿಸಿರುವ ಭದ್ರತಾ ಸಂಸ್ಥೆಗಳು ಉಗ್ರರ ಬಗ್ಗೆಯೂ...
ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? –...
ಬೆಂಗಳೂರು : ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಟೆರೆರಿಸ್ಟ್‌ಗಳ ಬಗ್ಗೆ ಏನ್ ಚರ್ಚೆ ಮಾಡ್ತೀರಾ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಬಗ್ಗೆ...
ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರ ಅರೆಸ್ಟ್
ಗುಜರಾತ್ : ದೇಶಾದ್ಯಂತ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ ಅಹಮದಾಬಾದ್‌ನಲ್ಲಿ ಬಂಧಿಸಿದೆ.
ಎಟಿಎಸ್ ಪ್ರಕಾರ, ಬಂಧಿತ ಉಗ್ರರು ಕಳೆದ ಒಂದು ವರ್ಷದಿಂದಲೂ...
ಆಪರೇಷನ್ ಪಿಂಪಲ್; ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್ – ಭಯೋತ್ಪಾದಕರ ಹತ್ಯೆ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರಲ್ಲಿ ಉಗ್ರರ ಹೆಡೆಮುರಿ ಕಟ್ಟುವ ಸೇನಾ ಕಾರ್ಯ ಮುಂದುವರಿದಿದೆ. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಇಂದು...
ಸೇನೆಯೊಂದಿಗೆ ಗುಂಡಿನ ಚಕಮಕಿ – ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಸಾವು
ಇಂಪಾಲ್ : ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ...
ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರು ಅರೆಸ್ಟ್
ಜೈಪುರ್ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಬಂಧಿತ ಮೌಲ್ವಿಗಳನ್ನು ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು,...
ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸ್ – ಭಯೋತ್ಪಾದಕರು ಅರೆಸ್ಟ್..!
ನವದೆಹಲಿ : ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ.
ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್...
ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ
ಶ್ರೀನಗರ : ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಿದೆ.
ಹೌದು. ಗುಪ್ತಚರ ವರದಿಗಳ ಪ್ರಕಾರ,...




















