ಟ್ಯಾಗ್: Thanjavur
ತಂಜಾವೂರು: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ
ತಂಜಾವೂರು: ತಮಿಳುನಾಡಿನ ಸರ್ಕಾರಿ ಶಾಲೆಯೊಂದರಲ್ಲಿ ಹಾಡಹಗಲೇ ಶಿಕ್ಷಕಿಯೊಬ್ಬರನ್ನು ಹತ್ಯೆ ಮಾಡಿರುವ ಭಯಾನಕ ಘಟನೆ ಬುಧವಾರ(ನ.20) ನಡೆದಿದೆ.
ಮಲ್ಲಿಪಟ್ಟಣಂ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲಸಮಾಡುತ್ತಿದ್ದ ಶಿಕ್ಷಕಿ ರಮಣಿ (26) ಹತ್ಯೆಯಾದ ಶಿಕ್ಷಕಿ.
ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಯುವಕ...











