ಟ್ಯಾಗ್: Thawar Chand Gehlot
ಮುಡಾ ಕೇಸ್ ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ...
ಮೈಸೂರು, ಅಕ್ಟೋಬರ್ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್ ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಮುಡಾ ಕೇಸ್ನಲ್ಲಿ ಸರ್ಚ್...
ಸರ್ಕಾರ ಕಳುಹಿಸಿದ 3 ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ
ಬೆಂಗಳೂರು: ಇತ್ತೀಚೆಗೆ ರಾಜ್ಯ ಸರ್ಕಾರ ರವಾನಿಸಿದ್ದ ಸುಮಾರು ೧೫ ಮಸೂದೆಗಳನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವುಗಳಲ್ಲಿ ಮೂರು ಮಸೂದೆಗೆ ಒಪ್ಪಿಗೆ ಸೂಚಿಸಿದ್ದಾರೆ.
ಈ ಮೂಲಕ ಸರ್ಕಾರ ಹಾಗೂ ರಾಜಭವನದ ನಡುವೆ...
ಹೆಚ್ಚಿನ ವಿವರಣೆ ಕೋರಿ 11 ಮಸೂದೆ ವಾಪಾಸ್ ಕಳಿಸಿದ ರಾಜ್ಯಪಾಲರು
ಬೆಂಗಳೂರು: ಸುಮಾರು 11 ಮಸೂದೆಗಳಿಗೆ ಹೆಚ್ಚಿನ ವಿವರಣೆಗಳನ್ನು ಕೋರಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಇವುಗಳಲ್ಲಿ ಆರು ಮಸೂದೆಗಳು ಮುಂಗಾರು ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದವು, ಅವುಗಳನ್ನು ಇದೇ ತಿಂಗಳು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು....
ಪ್ರಾಸಿಕ್ಯೂಷನ್ ಅನುಮತಿ: ಬುಲೆಟ್ ಪ್ರೂಫ್ ಕಾರು ಬಳಸಲು ಮುಂದಾದ ರಾಜ್ಯಪಾಲರು
ಬೆಂಗಳೂರು: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ.
ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ...
ಜೀವನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಪ್ರಮುಖ
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಜೀವನದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಮಾಜದ ಜವಾಬ್ದಾರಿಯುತ ನಾಗರಿಕರನ್ನಾಗಿ ಮಾಡುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಪ್ರಮುಖವಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ...
ವಿಶ್ವದಲ್ಲಿ ದೇಶವನ್ನು ಮುಂಚೂಣಿಗೆ ತರುವಲ್ಲಿ ಯುವಜನತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು: ಥಾವರ್ ಚಂದ್ ಗೆಹ್ಲೋಟ್
ಬೆಳಗಾವಿ: ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಪ್ರಮುಖ ಕೊಡುಗೆಯನ್ನು ಹೊಂದಿವೆ. ಪ್ರಸ್ತುತ ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ...