ಟ್ಯಾಗ್: The Raja Saab
ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ – ರೆಬೆಲ್ ಸ್ಟಾರ್ ಪ್ರಭಾಸ್
ಪ್ಯಾನ್-ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ತಂಡದಿಂದ ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುನ್ನುಡಿ ಬರೆಯಲಾಗಿದೆ. ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ನಡೆದ ಪ್ರೀ-ರಿಲೀಸ್ ಸಮಾರಂಭದಲ್ಲಿ ಚಿತ್ರತಂಡವು ಅಭಿಮಾನಿಗಳ ಸಮ್ಮುಖದಲ್ಲಿ...
‘ದಿ ರಾಜಾ ಸಾಬ್’ ಚಿತ್ರದ ಸಾಂಗ್ ರಿಲೀಸ್..!
ರೆಬೆಲ್ ಸ್ಟಾರ್ ಪ್ರಭಾಸ್, ನಿರ್ದೇಶಕ ಮಾರುತಿ ಮತ್ತು ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಕಾಂಬಿನೇಷನ್‌ನಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಚಿತ್ರದ ಎರಡನೇ ಹಾಡು ‘ಸಹನಾ ಸಹನಾ’...
ನಟ ಪ್ರಭಾಸ್ “ದಿ ರಾಜಾ ಸಾಬ್” ಗಾಸಿಪ್‌ಗೆ ಫುಲ್‌ಸ್ಟಾಪ್
ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಟ್ರೇಲರ್ ಮೂಲಕ ಕೇವಲ ಭಾರತ ಮಾತ್ರವಲ್ಲದೆ, ಜಗತ್ತಿನ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿದೆ. ಫಿಕ್ಷನ್ ಕಥೆಯ ಬಗೆಗಿನ ಕುತೂಹಲ ಪ್ರಭಾಸ್ ಅಭಿಮಾನಿಗಳಲ್ಲಿಯೂ...














