ಟ್ಯಾಗ್: Theft
ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ
ರಾಮನಗರ : ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್‌ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿದ್ರೆ ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.
ಮನೆಯಲ್ಲಿ ಯಾರೂ...
ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – ಚಿನ್ನ-ಬೆಳ್ಳಿ ಕಳ್ಳತನ..!
ವಿಜಯಪುರ : ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ವಿಜಯಪುರ ನಗರದ ಶಾರದಾ ನಗರದಲ್ಲಿ ನಡೆದಿದೆ.
ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದ್ದು,...
ಉದ್ಯಮಿ ಮನೆಯಲ್ಲಿ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ..!
ಬೆಂಗಳೂರು : 20 ದಿನಗಳ ಹಿಂದಷ್ಟೇ ಉದ್ಯಮಿ ಮನೆಗೆ ಕೆಲಸಕ್ಕೆ ಬಂದ ನೇಪಾಳ ಮೂಲದ ದಂಪತಿಗಳು ಮಾಲೀಕರು ಹೊರಗೆ ಹೋಗಿದ್ದಾಗ ಬರೋಬ್ಬರಿ 18 ಕೋಟಿ ಮೌಲ್ಯದ 11.5 ಕೆಜಿ ಚಿನ್ನಾಭರಣ ಕದ್ದೊಯ್ದಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ...
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ
ಗಾಜಾ : ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
ಇಸ್ರೇಲ್ ಉತ್ತರ...
ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು ಚಿನ್ನ ಕಳ್ಳತನ..!
ಬೆಂಗಳೂರು : ನಗರದಲ್ಲಿ ಸರಗಳ್ಳರ ಅಟ್ಟಹಾಸ ಜೋರಾಗಿದೆ. ಕುತ್ತಿಗೆಗೆ ಲಾಂಗ್ ಇಟ್ಟು, ಬೆರಳು ಕತ್ತರಿಸಿ 55 ಗ್ರಾಂ ಮೌಲ್ಯದ ಚಿನ್ನ ಕಳ್ಳತನ ಮಾಡಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ...
ಶಾಸಕ ಪ್ರಕಾಶ್ ಕೋಳಿವಾಡ ಆಪ್ತಸಹಾಯಕನ ಮನೆಯಲ್ಲಿ ಕಳ್ಳತನ..!
ಹಾವೇರಿ : ಶಾಸಕ ಪ್ರಕಾಶ್ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕಂಠಿಬಿರೇಶ್ವರ...
ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ: ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು: ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ...
ನೋಯ್ಡಾ: ಕಳೆದ 24 ಗಂಟೆಯಲ್ಲಿ 6-7 ಮನೆಗಳಲ್ಲಿ ಕಳ್ಳತನ
ನೋಯ್ಡಾ: ಸರಣಿ ಮನೆಕಳ್ಳತನವಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿರುವುದು ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ 6-7 ಮನೆಗಳಲ್ಲಿ ಕಳ್ಳತನವಾಗಿರುವ ಬಗ್ಗೆ ನಮಗೆ ದೂರು ಬಂದಿರುವುದಾಗಿ ನೋಯ್ಡಾ ಪೊಲೀಸರು ಹೇಳಿದ್ದಾರೆ.
ಪ್ರತಿ ಕಳ್ಳತನದ ಘಟನೆಯಲ್ಲಿ ಕಳ್ಳರು ಒಂದೇ...
ಸಿಂಧನೂರು ಶಾಸಕ ಬಾದರ್ಲಿ ಮನೆಯಲ್ಲಿ ಕಳವು
ರಾಯಚೂರು: ನಗರದ ಬೈಪಾಸ್ ಸಮೀಪದ ಕೃಷ್ಣಾ ಮೆಡೋಸ್ ಬಡಾವಣೆಯಲ್ಲಿರುವ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಮನೆಯಲ್ಲಿ ಕಳವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಬೀಗ ಮುರಿದು...
ವಿಜಯಪುರ: ಬಾಗಿಲ ಕೊಂಡಿ ಕತ್ತರಿಸಿ ನಗ-ನಗದು ಕಳ್ಳತನ
ವಿಜಯಪುರ: ಬೀಗ ಹಾಕಿದ್ದ ಮನೆಯಲ್ಲಿ ಬಾಗಿಲ ಕೊಂಡಿ ಕತ್ತರಿಸಿ ನಗ-ನಗದು ಕಳ್ಳತನ ಮಾಡಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿರುವ ಮಹಮ್ಮದ್ ಹುಸೇನ್ ಎಂಬವರ ಬೀಗ ಹಾಕಿದ್ದ ಮನೆಯಲ್ಲಿ ಕಳ್ಳತನ...





















