ಟ್ಯಾಗ್: Theft
ಲೋಕಾಯುಕ್ತ ಶಾಕ್ : ಆಹಾರ ನಿಗಮದ ಗೋದಾಮುಗಳ ಅಧಿಕಾರಿಗಳ ಕಳ್ಳಾಟ ಬಯಲು
ಬೆಂಗಳೂರು (ಜೂನ್ 13) : ನಗರದಲ್ಲಿ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಭಾರಿ ಅಕ್ರಮ ಹಾಗೂ ಕಳ್ಳಾಟವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್....
ಕಾರವಾರ : ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ ಆರೋಪಿ ಬಂಧನ
ಕಾರವಾರ: ತಾಲೂಕಿನಾದ್ಯಂತ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮನನ್ನು ಕಾರವಾರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗಿಂಡಿವಾಡದ ವಿನಯ್ ದಯಾನಂದ ಗಾಂವಕರ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ದೇವಸ್ಥಾನಗಳಲ್ಲಿ ಕಳವು ಮಾಡಲಾಗಿದ್ದ...
ರೈತನ ಬೇಸಾಯ ಮಾಡುವ ಎರಡು ಎತ್ತುಗಳ ಕಳ್ಳತನ : ಮೂಡಿಗೆರೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಸುಗಳ ಕಳ್ಳತನ ಪ್ರಕರಣ ಮತ್ತೆ ಜನರಿಗೆ ತಲೆನೋವಾಗಿದೆ. ಗದ್ದೆಯನ್ನು ಉಳುಮೆ ಮಾಡಲು ಪ್ರೀತಿಯಿಂದ ಸಾಕಿದ್ದ ಎತ್ತು, ಹೋರಿಗಳನ್ನು ಕಳ್ಳರು ಕಳ್ಳತನ ಮಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಇದೇ ರೀತಿ ಮೂಡಿಗೆರೆ ತಾಲೂಕಿನ...
ಯುವಕನೋರ್ವ ಸಾಲ ಮಾಡಿ ತೆಗೆದುಕೊಂಡಿದ್ದ, KTM ಬೈಕ್ ಕಳ್ಳತನ..!
ಬೆಂಗಳೂರು : ಯುವಕನೋರ್ವ ಸಾಲ ಮಾಡಿ ತೆಗದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ.
ಯುವಕ ಚಂದು ಬಹುದಿನಗಳ ನಂತರ ತನ್ನ ಕನಸಿನ...
ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ
ರಾಮನಗರ : ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್‌ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿದ್ರೆ ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.
ಮನೆಯಲ್ಲಿ ಯಾರೂ...
ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – ಚಿನ್ನ-ಬೆಳ್ಳಿ ಕಳ್ಳತನ..!
ವಿಜಯಪುರ : ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ವಿಜಯಪುರ ನಗರದ ಶಾರದಾ ನಗರದಲ್ಲಿ ನಡೆದಿದೆ.
ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದ್ದು,...
ಉದ್ಯಮಿ ಮನೆಯಲ್ಲಿ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ..!
ಬೆಂಗಳೂರು : 20 ದಿನಗಳ ಹಿಂದಷ್ಟೇ ಉದ್ಯಮಿ ಮನೆಗೆ ಕೆಲಸಕ್ಕೆ ಬಂದ ನೇಪಾಳ ಮೂಲದ ದಂಪತಿಗಳು ಮಾಲೀಕರು ಹೊರಗೆ ಹೋಗಿದ್ದಾಗ ಬರೋಬ್ಬರಿ 18 ಕೋಟಿ ಮೌಲ್ಯದ 11.5 ಕೆಜಿ ಚಿನ್ನಾಭರಣ ಕದ್ದೊಯ್ದಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ...
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ
ಗಾಜಾ : ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
ಇಸ್ರೇಲ್ ಉತ್ತರ...
ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು ಚಿನ್ನ ಕಳ್ಳತನ..!
ಬೆಂಗಳೂರು : ನಗರದಲ್ಲಿ ಸರಗಳ್ಳರ ಅಟ್ಟಹಾಸ ಜೋರಾಗಿದೆ. ಕುತ್ತಿಗೆಗೆ ಲಾಂಗ್ ಇಟ್ಟು, ಬೆರಳು ಕತ್ತರಿಸಿ 55 ಗ್ರಾಂ ಮೌಲ್ಯದ ಚಿನ್ನ ಕಳ್ಳತನ ಮಾಡಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ...
ಶಾಸಕ ಪ್ರಕಾಶ್ ಕೋಳಿವಾಡ ಆಪ್ತಸಹಾಯಕನ ಮನೆಯಲ್ಲಿ ಕಳ್ಳತನ..!
ಹಾವೇರಿ : ಶಾಸಕ ಪ್ರಕಾಶ್ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕಂಠಿಬಿರೇಶ್ವರ...






















