ಮನೆ ಟ್ಯಾಗ್ಗಳು Thieves

ಟ್ಯಾಗ್: thieves

ರಾಯಚೂರು : ಮೂವರು ಬೈಕ್​ ಕಳ್ಳರು ಪೊಲೀಸರ ವಶಕ್ಕೆ

0
ರಾಯಚೂರು: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನೇತಾಜಿ ಪೊಲೀಸರು ಬಂಧಿಸಿದ್ದು, 11.29 ಲಕ್ಷ ರೂಪಾಯಿ ಮೌಲ್ಯದ 15 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ನಗರದ ಅಂಬೇಡ್ಕರ್ ಹಾಸ್ಟೆಲ್ ಮುಂಭಾಗ ನಿಲ್ಲಿಸಲಾಗಿದ್ದ ಬೈಕ್ ಕಳುವಾಗಿದ್ದ ಹಿನ್ನೆಲೆಯಲ್ಲಿ...

ಅಡಿಕೆ ಕಳ್ಳರು ಅರೆಸ್ಟ್ :  4.50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶ

0
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತೀರ್ಥಹಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ...

ಇಬ್ಬರು ಅಂತರರಾಜ್ಯ ಬೈಕ್ ಕಳ್ಳರ ಬಂಧನ – 50 ವಾಹನಗಳು ಪೊಲೀಸರ ವಶಕ್ಕೆ

0
ಹೊಸಕೋಟೆ : ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ, ಅವರಿಂದ ಸುಮಾರು 55 ಲಕ್ಷ ರೂಪಾಯಿ ಮೌಲ್ಯದ 50 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಇವರು ಆಂಧ್ರಪ್ರದೇಶ...

ಆಭರಣ ಅಂಗಡಿ ದರೋಡೆ : 70 ಕೆಜಿ ಬೆಳ್ಳಿ ಹಾಗೂ 1.20 ಕೋಟಿ ಮೌಲ್ಯದ...

0
ಬೆಂಗಳೂರು ಟಿ.ದಾಸರಹಳ್ಳಿಯ ಹೆಸರಘಟ್ಟ ರಸ್ತೆಯಲ್ಲಿರುವ ಎಂ.ಬಿ. ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ಗೋಡೌನ್ ಗೋಡೆ ಕೊರೆದು ಒಳನುಗ್ಗಿದ ಖದೀಮರು, ಬರೋಬ್ಬರಿ 70 ಕೆಜಿ ಬೆಳ್ಳಿ ಸೇರಿದಂತೆ ಸುಮಾರು 1.20 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಕಳಳತನ...

ಮುಸುಕುದಾರಿ ಗ್ಯಾಂಗ್​​​​​​ನ​​​ ಹೆಡೆಮುರಿ ಕಟ್ಟಿದ ಗದಗ ಪೊಲೀಸರು

0
ಗದಗ : ಗದಗ ಮತ್ತು ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಹಾವಳಿ ಹೆಚ್ಚಾಗಿತ್ತು. ಕೈಯಲ್ಲಿ ಆಯುಧ ಹಿಡಿದು ಓಡಾಡುತ್ತಿದ್ದ ಭಯಾನಕ ಕಳ್ಳರಿಂದ ಜನರು ಬೆಚ್ಚಿಬಿದ್ದಿದ್ದರು. ಕಳ್ಳರ ಪತ್ತೆಗೆ ಆಗ್ರಹಿವು ಕೇಳಿಬಂದಿತ್ತು. ಆ...

ಮನೆಯ ಕಿಟಕಿ ಮುರಿದು ಒಳನುಗ್ಗಿ ಚಿನ್ನಾಭರಣ ಕದ್ದ ಖದೀಮರು..!

0
ಮೈಸೂರು : ಮನೆಯ ಕಿಟಕಿ ಮುರಿದು ಖದೀಮರು ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಮೈಸೂರು ತಾಲೂಕು ಹುಲ್ಯಾಳು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಜುಬೇರ್ ಎಂಬುವವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಸುಮಾರು 110ಗ್ರಾಂ...

ಪೊಲೀಸರ ಮನೆಯನ್ನೂ; ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

0
ಬೆಂಗಳೂರು : ಚಿನ್ನದ ಬೆಲೆ ಗಗನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಪೊಲೀಸರ ಮನೆಯನ್ನೂ ಬಿಡದೇ ಖತರ್ನಾಕ್ ಕಳ್ಳರು ಕೈಚಳಕ ತೋರಿಸಿದ್ದಾರೆ. ಬೆಂಗಳೂರು ನಗರದ ಜಾಲಹಳ್ಳಿ ಹೆಚ್‌ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧರ್ ಎಂಬುವವರ ಮನೆಯಲ್ಲಿ ಕಳ್ಳತನ...

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಕಳ್ಳರು ಎಸ್ಕೇಪ್..!

0
ರಾಮನಗರ : ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ ಮಾಡಿ, ಖದೀಮರು ಪರಾರಿಯಾಗಿರುವ ಘಟನೆ ರಾಮನಗರ ಟೌನ್ ವ್ಯಾಪ್ತಿಯ ದ್ಯಾವರಸೇಗೌಡನದೊಡ್ಡಿ ಬಳಿ ನಡೆದಿದೆ. ಸಾಫ್ಟ್ವೇರ್ ಉದ್ಯೋಗಿ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ...

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು..!

0
ಬೆಂಗಳೂರು : ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು...

ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌..!

0
ರಾಯಚೂರು : ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೇರೆ ಬೇರೆ ಗ್ಯಾಂಗ್‌ಗಳು ಆಕ್ಟಿವ್ ಆಗಿದ್ದು, ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಮನೆಗಳಿಗೆ ಸಿಸಿಟಿವಿ ಕ್ಯಾಮರಾ...

EDITOR PICKS