ಟ್ಯಾಗ್: third week
ಮೂರೇ ವಾರಕ್ಕೆ ಕಾಂತಾರ ಚಾಪ್ಟರ್-1 ಹೊಸ ದಾಖಲೆ
ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ‘ಕಾಂತಾರ’ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ದಾಖಲೆಗಳನ್ನು ಸೃಷ್ಟಿಸಿದೆ.
ಪ್ರಪಂಚದಾದ್ಯಂತ ದಾಖಲೆಗಳ ಮೇಲೆ ದಾಖಲೆಗಳನ್ನು ಮುರಿಯುತ್ತಿರುವ ‘ಕಾಂತಾರ’ ಸಿನಿಮಾ,...











