ಟ್ಯಾಗ್: Threat
ಪರಾರಿಯಾಗಿದ್ದ ಧಮ್ಕಿ ಪುಢಾರಿ ರಾಜೀವ್ ಗೌಡ ಕೊನೆಗೂ ಅರೆಸ್ಟ್..!
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ...
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ; ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು
ಬೆಂಗಳೂರು : ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ.
ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ....
ಅಮೃತಗೌಡಗೆ ಬೆದರಿಕೆ – ಫೋನ್ ಸ್ವಿಚ್ ಆಫ್ ಮಾಡಿ, ಕೈ ನಾಯಕ ರಾಜೀವ್ ಗೌಡ...
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಈಗ ಪರಾರಿಯಾಗಿದ್ದಾರೆ. ಅಮೃತಗೌಡ ಮತ್ತು ಶಿಡ್ಲಘಟ್ಟ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ ದೂರಿನ...
ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಶಾಲೆ-ಕಾಲೇಜುಗಳಿಗೆ, ಕಂಪನಿಗಳಿಗೆ ಬಾಂಬ್ ಬೆದರಿಕೆ ಬರುವುದು ಮುಂದುವರಿದಿದ್ದು, ಈಗ ಬೆಂಗಳೂರಿನ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.
ಇಂದು (ಮಂಗಳವಾರ) ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್...
ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ..!
ಮೈಸೂರು/ಹಾಸನ : ಮೈಸೂರಿನ ಸರಗೂರು ತಾಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್...
ಇಸ್ಲಾಮಿಸ್ಟ್‌ಗಳು, ಇಸ್ಲಾಮಿಸಂ ಇಡೀ ವಿಶ್ವದ ಭದ್ರತೆಗೇ ಅಪಾಯ – ತುಳಸಿ ಗಬ್ಬಾರ್ಡ್
ವಾಷಿಂಗ್ಟನ್ : ಸಿಡ್ನಿಯ ಬೊಂಡಿ ಬೀಚ್ ಭಯೋತ್ಪಾದಕ ದಾಳಿಯು ಉಗ್ರವಾದ ವಿರುದ್ಧದ ಜಾಗತಿಕ ಆಕ್ರೋಶ ದ್ವಿಗುಣಗೊಳಿಸಿದೆ. ಇಸ್ಲಾಮಿಕ್ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನು ಜನರು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಗುಂಡಿನ ದಾಳಿಗೆ...
ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಮನೆಗೆ ಹುಸಿ ಬಾಂಬ್ ಬೆದರಿಕೆ
ಚೆನ್ನೈ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ...
ಮೈಸೂರಿನ ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ – ಪ್ರತಾಪ್ ಸಿಂಹ
ಮೈಸೂರು : ಮೈಸೂರಿನ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಯಾವುದೇ ವರ್ಗಾವಣೆ ಆಗ ಬೇಕಾದರೆ...
ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ..!
ಮುಂಬೈ : ಉಗ್ರ ದಾಳಿ ನಡೆಸುವುದಾಗಿ ಮುಂಬೈ ಸಂಚಾರ ಪೊಲೀಸ್ ಠಾಣೆಗೆ ವಾಟ್ಸಪ್ ಬೆದರಿಕೆ ಸಂದೇಶ ಬಂದಿದೆ. ಅನಾಮಿಕ ವ್ಯಕ್ತಿಯೊಬ್ಬನಿಂದ ಬೆದರಿಕೆ ಸಂದೇಶ ಬಂದಿದ್ದು, ನಗರದ್ಯಾಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಪಾಕಿಸ್ತಾನ ಮೂಲದ ಜಿಹಾದಿ...
ಹಲಸೂರು ಗುರುದ್ವಾರಕ್ಕೆ ಬಾಂಬ್ ಬೆದರಿಕೆ – ಮೇಲ್‌ನಲ್ಲಿ ಉಲ್ಲೇಖ..!
ಬೆಂಗಳೂರು : ಬೆಂಗಳೂರಿನ ಹಲಸೂರು ಮುಖ್ಯ ರಸ್ತೆಯಲ್ಲಿರುವ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಬಾತ್ರೂಮ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ.
ಹಲಸೂರು ಕೆರೆ ಬಳಿಯಿರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಕಳೆದ 4 ದಿನದ ಹಿಂದೆ...





















