ಟ್ಯಾಗ್: three dead
ಕಾರು, ಬಸ್ ಮಧ್ಯೆ ಭೀಕರ ಅಪಘಾತ – ಮೂವರು ಸಾವು..!
ಶಿವಮೊಗ್ಗ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ.
ರಿಯಾಜ್ ಅಹಮದ್ ಹಾಗೂ ಫಾತಿಮಾ...
ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ಸಾವು..!
ಚಿಕ್ಕಬಳ್ಳಾಪುರ : ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ದೇವನಹಳ್ಳಿಯ ಸಾದಹಳ್ಳಿ ಗ್ರಾಮದ ಸುಮನ್...
ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಜಿಲ್ಲೆ...
ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್ – ಮೂವರು ಸಾವು, ನಾಲ್ವರಿಗೆ ಗಾಯ
ಕೊಪ್ಪಳ : ಹುಲಿಗೆಮ್ಮ ದೇವಸ್ಥಾನದ ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲಿಯೇ ಮೂವರು ಸಾವು, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ.
ಅನ್ನಪೂರ್ಣ(40), ಪ್ರಕಾಶ್(25), ಶರಣಪ್ಪ(19)...
ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ – ಮೂವರು ಸಾವು
ಇಂದೋರ್ : ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.
ಎಣ್ಣೆ ಮತ್ತಲ್ಲಿ ಚಾಲಕ ಟ್ರಕ್ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ...
















