ಟ್ಯಾಗ್: tiger attack
ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ – ಇಬ್ಬರು ರೈತರ ಮೇಲೆ ದಾಳಿ
ಮೈಸೂರು : ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು, ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ.
ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ...
ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ – 15 ದಿನಗಳಲ್ಲಿ 3ನೇ ಪ್ರಕರಣ
ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಈ ಮೂಲಕ ಕಳೆದ 15 ದಿನಗಳಲ್ಲಿ ಒಟ್ಟು ಮೂರು ರೈತರು ಹುಲಿ ದಾಳಿಗೆ ಬಲಿಯಾಗಿರುವುದು ಕಂಡುಬಂದಿದೆ. ಮೈಸೂರು ಜಿಲ್ಲೆಯಲ್ಲಿ ವನ್ಯಜೀವಿ ಮತ್ತು...
ಹುಲಿ ದಾಳಿಗೆ ರೈತ ಬಲಿ – ಅಧಿಕಾರಿಗಳ ನಿರ್ಲಕ್ಷ್ಯ ಇದ್ರೆ ಕ್ರಮ; ಈಶ್ವರ್ ಖಂಡ್ರೆ
ಮೈಸೂರು : ಸರಗೂರು ತಾಲೂಕು ಬೆಣ್ಣೆಗೆರೆ ಬಳಿ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ ಪ್ರಕರಣ – ಖಂಡ್ರೆಗೆ ರೈತರಿಂದ ಘೇರಾವ್
ಮೈಸೂರು : ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು ಶವಾಗಾರಕ್ಕೆ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿದ ಘಟನೆ ಮೈಸೂರಿನ ಕೆ.ಆರ್...
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ
ಮೈಸೂರು : ದನ ಮೇಯಿಸಲು ಹೋಗಿದ್ದ ರೈತ ಹುಲಿ ದಾಳಿಗೆ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ. ರಾಜಶೇಖರ (58) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ದನ...















