ಟ್ಯಾಗ್: Tirupati Temple
ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ; ಉತ್ತಮ ಮಳೆ-ಬೆಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ; ಡಿಕೆಶಿ
ಅಮರಾವತಿ : ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು....
ವ್ಯಕ್ತಿಯೊಬ್ಬ ಎಣ್ಣೆ ಮತ್ತಲ್ಲಿ ತಿರುಪತಿ ದೇವಸ್ಥಾನದ ಗೋಪುರ ಏರಿ ಕಿರಿಕ್..!
ತಿರುಪತಿ : ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತಿರುಪತಿ ತಿರುಮಲ ದೇವಸ್ಥಾನದ ಗೋಪುರ ಏರಿ ಕಿರಿಕ್ ಮಾಡಿದ ಘಟನೆ ತಡರಾತ್ರಿ ನಡೆದಿದೆ. ಭಕ್ತರಂತೆ ದೇವಸ್ಥಾನವನ್ನು ಪ್ರವೇಶ ಮಾಡಿದ್ದ ಈತ ಟೆಂಟ್ ಕಂಬ್‌ಗಳನ್ನು ಹತ್ತಿ ನೇರವಾಗಿ...
ಮಾಲೂರಿನ ಚಿಕ್ಕ ತಿರುಪತಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ
ಕೋಲಾರ : ಇಂದು ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕ ತಿರುಪತಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.
ವೈಕುಂಠ ಏಕಾದಶಿ ಹಿನ್ನೆಲೆ ಚಿಕ್ಕ ತಿರುಪತಿ ದೇವಾಲಯದಲ್ಲಿ...
ರೇಷ್ಮೆ ಬದಲು ಪಾಲಿಸ್ಟರ್ ಶಾಲು – ತಿರುಪತಿ ದೇವಸ್ಥಾನದಲ್ಲಿ ಹಗರಣ
ತಿರುಪತಿ : ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ಲಡ್ಡುಗೆ ನಕಲಿ ತುಪ್ಪ ಬಳಸಿದ ವಿವಾದದ ಬಳಿಕ ಈಗ ಶಾಲು ವಿವಾದ ಬೆಳಕಿಗೆ ಬಂದಿದೆ. ರೇಷ್ಮೆ ಶಾಲು ಹೆಸರಿನಲ್ಲಿ 100% ಪಾಲಿಸ್ಟಾರ್ ಶಾಲುಗಳನ್ನು ಗುತ್ತಿಗೆದಾರ ಪೂರೈಸಿದ್ದು...














