ಟ್ಯಾಗ್: today
ಇಂದು ವರ್ಷದ ಮೊದಲ ಚಂದ್ರಗ್ರಹಣ; ಯಾವ ರಾಶಿಗಳಿಗೆ ಶುಭ – ಅಶುಭ..?
ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಗ್ರಹಣ ಕಾರ್ತಿಕ ಮಾಸದ ಶುಕ್ಲ ಹುಣ್ಣಿಮೆಯಂದು ವಿಶ್ವಾವಸು ನಾಮ ಸಂವತ್ಸರದಲ್ಲಿ ನಡೆಯುತ್ತಿದೆ. ಗ್ರಹಣದ ಸ್ಪರ್ಶ ಕಾಲವು ಮಧ್ಯಾಹ್ನ 2 ಗಂಟೆ 39...
ಇಂದು ರಕ್ತ ಚಂದ್ರಗ್ರಹಣ – ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ..!
ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತಕಕ್ಕೆ ಸಾಕ್ಷ್ಯಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ ಅಂತ್ಯವಾಗಲಿದೆ. ನಮ್ಮ ರಾಜ್ಯದಲ್ಲಿ ಚಂದ್ರಗ್ರಹಣದ ಗೋಚರವಾಗದೇ ಇದ್ದರೂ ಗ್ರಹಣದ ಪ್ರಭಾವ ಇರಲಿದೆ. ಹಾಗಾಗಿ...
ಇಂದು ರಾಜಸ್ಥಾನ, ಗುಜರಾತ್‌ಗೆ ಮೋದಿ ಭೇಟಿ – ಅಧಿಕ ಮೌಲ್ಯದ ಯೋಜನೆಗಳಿಗೆ ಚಾಲನೆ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು (ಫೆ.28) ರಾಜಸ್ಥಾನ ಹಾಗೂ ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಿ, 37,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಮೊದಲು ರಾಜಸ್ಥಾನಕ್ಕೆ ಭೇಟಿ...
ಬಾಂಗ್ಲಾದಲ್ಲಿಂದು ಮೊದಲ ಚುನಾವಣೆ – ಯಾರ ಹೆಗಲಿಗೆ ಪಟ್ಟ..?!
ಢಾಕಾ : 2024 ರ ದಂಗೆಯ ಬಳಿಕ ಇಂದು (ಫೆ.12) ಬಾಂಗ್ಲಾದೇಶದಲ್ಲಿ ನಿರ್ಣಾಯಕ ರಾಷ್ಟ್ರೀಯ ಚುನಾವಣೆ ನಡೆಯುತ್ತಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತ ಕುಸಿತ ಕಂಡು 18...
ದೇಶಾದ್ಯಂತ ಇಂದು ಓಲಾ, ಊಬರ್, ರ‍್ಯಾಪಿಡೋ ಬಂದ್..!
ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ‍್ಯಾಪಿಡೋ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ...
ಇಂದಿನಿಂದ ವಿಶ್ವಕಪ್ ಹಬ್ಬ; ಇಂಡೋ – ಪಾಕ್ ವಿವಾದದ ನಡುವೆ ಚುಟುಕು ಕ್ರಿಕೆಟ್ ಕದನ
ಮುಂಬೈ/ಕೊಲಂಬೊ : ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್ ಹಬ್ಬʼ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್ ರೆಹಮಾನ್...
ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರಿನಲ್ಲಿ ಜಿಲ್ಲಾ ಉತ್ಸವ..!
ರಾಯಚೂರು : ಎರಡು ದಶಕಗಳ ಬಳಿಕ ರಾಯಚೂರಿನಲ್ಲಿ ನಡೆಯುತ್ತಿರುವ ಜಿಲ್ಲಾ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಉತ್ಸವಕ್ಕೆ ಚಾಲನೆ...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ..!
ನವದೆಹಲಿ : ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಮೊದಲ ಹಂತ ಜನವರಿ 28ರಿಂದ ಫೆಬ್ರವರಿ 13 ರವರೆಗೆ ಮತ್ತು ಎರಡನೇ...
ಕೇಂದ್ರದ ವಿರುದ್ಧ ಕಾಂಗ್ರೆಸ್ ಮನ್ರೇಗಾ ಸಮರ; ಫ್ರೀಡಂಪಾರ್ಕ್‌ನಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ಮನರೇಗಾ ಮರುಜಾರಿಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ...
ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ..!
ನವದೆಹಲಿ : ಭಾರತ ಮತ್ತು ಯುರೋಪಿಯನ್ ಒಕ್ಕೂಟ ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ...





















