ಮನೆ ಟ್ಯಾಗ್ಗಳು Today

ಟ್ಯಾಗ್: today

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್‌ – ಇಂದು ಮೊದಲ ಪ್ರಕರಣದ ತೀರ್ಪು

0
ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3...

ಕರಾವಳಿ ಕಾಯುವ ʻಸೈಲೆಂಟ್‌ ಹಂಟರ್‌ʼ – ಇಂದು ಜಲಾಂತರ್ಗಾಮಿ ವಿರೋಧಿ ಹಡಗು ಸೇರ್ಪಡೆ..!

0
ಮುಂಬೈ : ಭಾರತಕ್ಕೆ ಸುತ್ತಲೂ ಶತ್ರುಗಳ ಕಾಟ ಹೆಚ್ಚಾಗುತ್ತಲೇ ಇದೆ. ಒಂದು ಕಡೆ ಪಾಕಿಸ್ತಾನ, ಒಂದು ಕಡೆ ಚೀನಾ, ಮತ್ತೊಂದು ಕಡೆ ಬಾಂಗ್ಲಾದೇಶ. ಈ ದೇಶಗಳಿಗೆ ಪ್ರತ್ಯುತ್ತರ ನೀಡಲು ಭಾರತ ಕೂಡ ರಕ್ಷಣಾ...

ಸಾಲುಮರದ ತಿಮ್ಮಕ್ಕ ಅಮರ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ..!

0
ಬೆಂಗಳೂರು : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ವಿಧಿವಶರಾಗಿದ್ದು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. 114 ವರ್ಷದ ತಿಮ್ಮಕ್ಕ...

ಮೋದಿ – ನಿತೀಶ್ ಜೋಡಿಗೆ ಇಂದು ಅಗ್ನಿಪರೀಕ್ಷೆ..!

0
ಪಾಟ್ನಾ : ದೇಶದ ಚಿತ್ತ ಈಗ ಬಿಹಾರದತ್ತ. ಬುದ್ಧನ ನೆಲದಲ್ಲೀಗ ರಣರೋಚಕ ರಿಸಲ್ಟ್ ಏನಾಗುತ್ತದೆ ಎಂಬ ಕಾತರ ಎಲ್ಲರಿಗೂ ಮೂಡಿದೆ. ಗೆರಿಲ್ಲಾ ಯುದ್ಧದಿಂದ ಬ್ರಿಟಿಷರನ್ನೇ ನಡುಗಿಸಿದ್ದ ರಾಜ್ಯದಲ್ಲೀಗ ರಾಜಕೀಯ ಗೆರಿಲ್ಲಾ ವಾರ್ ಕೂಡ...

ಇಂದು ನಟಿ ರಶ್ಮಿಕಾ, ವಿಜಯ್ ದೇವರಕೊಂಡ ಮದುವೆ ಅಧಿಕೃತ ಘೋಷಣೆ

0
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಈಗಾಗಲೇ ಫಿಕ್ಸ್‌ ಆಗಿದೆ. ಮುಂದಿನ ವರ್ಷದ ಫೆಬ್ರವರಿ 26 ರಂದು ಇಬ್ಬರ ಮದುವೆ ನಡೆಯಲಿದ್ದು ಇದೂವರೆಗೆ ಜೋಡಿ ಅಧಿಕೃತವಾಗಿ ಎಲ್ಲಿಯೂ ತಿಳಿಸಿಲ್ಲ. ಆದರೆ ಇಂದು...

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ಈಶ್ವರ್‌ ಖಂಡ್ರೆ ಆದೇಶ

0
ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ – ಬೆಂಗಳೂರಲ್ಲಿಂದು ಶಾಂತಿ ಸಭೆ, ಇತರ ಸಂಘಟನೆಗಳಿಗಿಲ್ಲ ಆಹ್ವಾನ..!

0
ಕಲಬುರಗಿ : ಚಿತ್ತಾಪುರದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ನ ಪಥಸಂಚಲನ ಮತ್ತು ಭೀಮ್ ಆರ್ಮಿ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಹೈಕೋರ್ಟ್‌ ಸೂಚನೆಯಂತೆ ನವೆಂಬರ್ 5 ರಂದು (ಇಂದು) ಬೆಂಗಳೂರಿನಲ್ಲಿ 2ನೇ ಹಂತದ...

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ವಿವಾದ – ಸಂಘಟನೆಗಳಿಗೆ ಇಂದು ನೋಟಿಸ್‌

0
ಕಲಬುರಗಿ : ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 28 ರಂದು ಸಂಘಟನೆಗಳ ಶಾಂತಿ ಸಭೆ ನಡೆಸಿ ಅಕ್ಟೋಬರ್ 30 ರಂದು ಅರ್ಜಿ...

ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

0
ಬೆಂಗಳೂರು : ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳು ಎಂದಿನಂತೆ ಈ ದಿನವು ಶಾಲೆಗೆ...

ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ದೇವಿ ಕಣ್ತುಂಬಿಕೊಂಡ ಭಕ್ತಗಣ

0
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ...

EDITOR PICKS