ಟ್ಯಾಗ್: today
ಕಾಂಗ್ರೆಸ್ ಬೆಂಬಲ ನೀಡಿದ ಉತ್ಸಾಹದಲ್ಲಿ ನಟ ವಿಜಯ್ ಯಡವಟ್ಟು – ಇಂದು ಪ್ರಮಾಣವಚನ ಡೌಟ್..!
ಚೆನ್ನೈ : ತಮಿಳುನಾಡು ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚನೆ ಉಮೇದಿನಲ್ಲಿರುವ ವಿಜಯ್ ಆರಂಭದಲ್ಲಿ ಯಡವಟ್ಟು ಮಾಡಿಕೊಂಡ್ರಾ ಅನ್ನೊ ಪ್ರಶ್ನೆ ಉದ್ಭವಿಸಿದೆ. ಕಾಂಗ್ರೆಸ್ ಬೆಂಬಲ ನೀಡಿದ ಉತ್ಸಾಹದಲ್ಲಿ ಸರ್ಕಾರ ರಚನೆಗೆ ಹಕ್ಕು...
ಇಂದು ಲೋಕಾರ್ಪಣೆ; ಅಂಬಾರಿ ಆನೆ ಅರ್ಜುನನ ಪ್ರತಿಮೆ..!
ಹಾಸನ : ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ.
ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ...
ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ..!
ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಕಾರ್ಯ ಆರಂಭವಾಗಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಮರು...
ಸಿಲಿಕಾನ್ ಸಿಟಿಗೆ ‘ಯೆಲ್ಲೋ ಅಲರ್ಟ್’: ಇಂದು ಸಂಜೆ ಮತ್ತೆ ಭಾರಿ ಮಳೆ ಮುನ್ಸೂಚನೆ!
ಬೆಂಗಳೂರು : ಏಪ್ರಿಲ್ 29ರಂದು ಸುರಿದ ಪ್ರಲಯ ಸದೃಶ ಮಳೆಗೆ ಸಿಲಿಕಾನ್ ಸಿಟಿ ನಲುಗಿ ಹೋಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಈಗಾಗಲೇ 9 ಮಂದಿ ಬಲಿಯಾಗಿದ್ದು, ನಗರದ ಮೂಲಸೌಕರ್ಯದ ಅಧ್ವಾನಗಳು ಬಯಲಾಗಿವೆ. ರಸ್ತೆಗಳು...
ಇಂದು SSLC ಪರೀಕ್ಷೆ- 1 ಫಲಿತಾಂಶ ಪ್ರಕಟಣೆ..!
ಬೆಂಗಳೂರು : ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಗೊಳ್ಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ.
ಸಚಿವರ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್‌ನಲ್ಲಿ...
ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ..!
ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ...
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್..!
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ಇಂದು (ಏ.22) ಜೈಲಿನಿಂದ ರಿಲೀಸ್ ಆಗಲಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ರನ್ಯಾ ರಾವ್ 102 ಕೋಟಿ ರೂ. ಮೌಲ್ಯದ...
ಜೀವಂತ ಗ್ರೆನೇಡ್ ಪತ್ತೆ ಪ್ರಕರಣ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ..!
ಬೆಂಗಳೂರು : ನಗರದಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರ್‌ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್,...
ಮಕ್ಕಳ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣ – ಇಂದು ವಚನಾನಂದ ಶ್ರೀಗಳ ಭವಿಷ್ಯ ನಿರ್ಧಾರ..!
ದಾವಣಗೆರೆ : ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದ ವಿವಾದ ಅತ್ಯಂತ ಕ್ಲಿಷ್ಟಕರ ಹಂತಕ್ಕೆ ತಲುಪಿದೆ. ಉಚ್ಚಾಟಿತ ವಚನಾನಂದ ಸ್ವಾಮೀಜಿ ವಿರುದ್ಧ ಕೇಳಿ ಬಂದಿರುವ ವಿಕೃತ ಆರೋಪದ ಸತ್ಯಾಸತ್ಯತೆ ಬಯಲಾಗಲಿದೆ. ಮಠದ ಮೂವರು ಮಕ್ಕಳು...
ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಚಿಕ್ಕದಾಗಿ ಕೇಳಿ ಅಂತ ಹಾಸ್ಯ : ಪ್ರಿಯಾಂಕಾ...
ನವದೆಹಲಿ : ʻಇಂದು ನನ್ನ ಗಂಡನ ಹುಟ್ಟುಹಬ್ಬ, ನಿಮ್ಮ ಪ್ರಶ್ನೆಗಳನ್ನ ಸ್ಬಲ್ಪ ಚಿಕ್ಕದಾಗಿ ಕೇಳಿʼ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹಾಸ್ಯ ಮಾಡಿದ ಪ್ರಸಂಗ ನಡೆದಿದೆ. ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ...




















