ಟ್ಯಾಗ್: today
ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...
ದೇವೇಗೌಡ್ರು ಆರೋಗ್ಯದಲ್ಲಿ ಚೇತರಿಕೆ – ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.
ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಆಸ್ಪತ್ರೆಗೆ...
ದರ್ಶನ್‌ಗೆ ದಿಂಬು, ಹಾಸಿಗೆ ವಿಚಾರ, ಪರಪ್ಪನ ಅಗ್ರಹಾರಕ್ಕಿಂದು ಕಾನೂನು ಸೇವಾ ಪ್ರಾಧಿಕಾರ ಸದಸ್ಯರ ಭೇಟಿ..!
ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲಿಸುವಂತೆ ಕೋರ್ಟ್ ಸೂಚನೆ ಹಿನ್ನೆಲೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ...
ದಸರಾ ಸಂಭ್ರಮ – ಇಂದು ಅಂಬಾವಿಲಾಸ ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ
ಮೈಸೂರು : ದೇಶದೆಲ್ಲೆಡೆ ಇಂದು ಆಯುಧ ಪೂಜೆ. ಮೈಸೂರಿನ ಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ನಂತರ...
ಮದ್ರಾಸ್ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ – ಸಾವಿನ ಸಂಖ್ಯೆ 40ಕ್ಕೆ ಏರಿಕೆ..!
ಚೆನ್ನೈ : ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ದಳಪತಿ ಸಲ್ಲಿಸಿದ್ದ ಅರ್ಜಿ...
ವಿದ್ಯುತ್ ಸಂಪರ್ಕಕ್ಕಾಗಿ ಓಸಿ ವಿನಾಯಿತಿ ನೀಡಲು ಇಂದೇ ನಿರ್ಧಾರ..!
ಬೆಂಗಳೂರು : ಸ್ವಾಧೀನಾನುಭವ ಪತ್ರ ಇಲ್ಲದೇ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಇಲ್ಲ. ಹೀಗಾಗಿ ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ನೀಡಲು ಕ್ಯಾಬಿನೆಟ್‌ನಲ್ಲಿ ಚರ್ಚೆ ವಿಷಯ ಆಗಿತ್ತು. ಆದ್ರೆ ಈವರೆಗೆ ಯಾವುದೇ ಬೆಳವಣಿಗೆ ನಡೆದಿರಲಿಲ್ಲ.
ಹೀಗಾಗಿ...
ಮಹಿಳೆಯರಿಗೆ ಬಂಪರ್ – ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗಿಂದು ಮೋದಿ ಚಾಲನೆ
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್...
ನಟ ದರ್ಶನ್ & ಗ್ಯಾಂಗ್ ಇಂದು ಕೋರ್ಟ್‌ಗೆ ಹಾಜರು
ಬೆಂಗಳೂರು : ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ.
ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್...
ಮೈಸೂರು ದಸರಾ ಸಂಭ್ರಮ 2025 – ಯುವ ದಸರಾಗೆ ಇಂದು ಚಾಲನೆ..!
ಮೈಸೂರು : ಅರಮನೆ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, 2ನೇ ದಿನವೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಎರಡನೇ ದಿನ ದಸರಾದಲ್ಲಿ ಇವತ್ತು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ.
ಈಗಾಗಲೇ ಅರಮನೆ ಮುಂಭಾಗ...
ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್
ತುಮಕೂರು : ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು.
ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ...





















