ಮನೆ ಟ್ಯಾಗ್ಗಳು Tomorrow

ಟ್ಯಾಗ್: tomorrow

ನಾಳೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ

0
ಬೆಂಗಳೂರು : ನಾಳೆ ಮತ್ತು ನಾಡಿದ್ದು, ಸಿಎಂ ಸಿದ್ದರಾಮಯ್ಯನವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಇದೇ ಗುರುವಾರ ಹಾಗೂ ಶುಕ್ರವಾರ ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ...

ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ನಾಳೆ ಕರ್ನಾಟಕಕ್ಕೆ ಮೊದಲ ಭೇಟಿ..!

0
ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ (ನಾಳೆ) ನ.9 ರಂದು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ...

ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ – ಬಿವೈವಿ

0
ಬೆಂಗಳೂರು : ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. https://twitter.com/BYVijayendra/status/1985639266907824479 ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ...

ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...

ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!

0
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...

ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌ ತೆರವು

0
ಕಲಬುರಗಿ : ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಿಗದಿಯಾಗಿದ್ದ ಆರ್‌ಎಸ್‌ಎಸ್‌ ಪಥ ಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ತೆರವುಗೊಳಿಸಲಾಗಿದೆ. ಅಧಿಕಾರಿಗಳ ನಡೆಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರ ಪುರಸಭೆ ಕಚೇರಿ ಮುಂದೆ ಹಿಂದೂ...

ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್‌; ಅಂತಿಮಗೊಳ್ಳದ ಸೀಟ್‌ ಹಂಚಿಕೆ – ಲಾಲೂಗೆ ರಾಹುಲ್‌ ಕರೆ

0
ಪಾಟ್ನಾ : ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದ ಕಾರಣ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಕರೆ ಮಾಡಿ ನೇರವಾಗಿ...

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

0
ನವದೆಹಲಿ : ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್,...

ರಾಜ್ಯದ ಜಿಲ್ಲೆಗಳ, ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ – ನಟ ವಸಿಷ್ಠ ಸಿಂಹ...

0
ಬೆಂಗಳೂರು : ರಾಜ್ಯದ 15 ಜಿಲ್ಲೆ, 27 ತಾಲ್ಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ...

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್‌ ಭೈರಪ್ಪನವರ ಅಂತ್ಯಕ್ರಿಯೆ – ಪ್ರತಾಪ್‌ ಸಿಂಹ

0
ಬೆಂಗಳೂರು : ನಾಳೆ (ಶುಕ್ರವಾರ) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾಹಿತಿ ಎಸ್‌ಎಲ್‌ ಭೈರಪ್ಪನವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಇಂದು (ಗುರುವಾರ) ಬೆಳಗ್ಗೆ ರವೀಂದ್ರ ಕಲಾಕ್ಷೇತ್ರಕ್ಕೆ ಆಸ್ಪತ್ರೆಯಿಂದ ಪಾರ್ಥಿವ...

EDITOR PICKS