ಟ್ಯಾಗ್: Toronto University
ಟೊರೊಂಟೊ ವಿಶ್ವವಿದ್ಯಾಲಯದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ; ಆರೋಪಿ ಬಂಧನ..!
ಒಟ್ಟಾವೋ : ಟೊರೊಂಟೊ ವಿಶ್ವವಿದ್ಯಾಲಯದ ಸ್ಕಾರ್ಬರೋ ಕ್ಯಾಂಪಸ್ ಬಳಿ 20 ವರ್ಷದ ಭಾರತೀಯ ವಿದ್ಯಾರ್ಥಿ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಾರ್ವಜನಿಕರ ನೆರವಿನಿಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....












