ಟ್ಯಾಗ್: tradition
ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ..!
ರಾಮನಗರ : ಹೃದಯಾಘಾತದಿಂದ ನಿಧನರಾದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ರಾಮನಗರ ತಾಲೂಕಿನ ಗುನ್ನೂರು ಬಳಿಯ ಫಾರ್ಮ್ ಹೌಸ್‌ನಲ್ಲಿ ನೆರವೇರಿತು. ಸಮಯ ಸಿಕ್ಕಾಗಲೆಲ್ಲಾ ಇಲ್ಲಿನ ತೋಟದ ಮನೆಗೆ...
ಮಂಗನಿಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಿದ ಗ್ರಾಮಸ್ಥರು : ಚಿಕ್ಕೋಡಿ
ಚಿಕ್ಕೋಡಿ (ಬೆಳಗಾವಿ) ಆಕಸ್ಮಿಕವಾಗಿ ಸಾವೀಗಿಡಾದ ಮಂಗವೊಂದಕ್ಕೆ ಶಿರಹಟ್ಟಿ ಗ್ರಾಮಸ್ಥರು ಲಿಂಗಾಯತ ಧರ್ಮದ ಸಂಪ್ರದಾಯದಂತೆ, ಮನುಷ್ಯನಿಗೆ ಮಾಡುವ ರೀತಿಯಲ್ಲೇ ಅಂತ್ಯಕ್ರಿಯೆ ಮಾಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತ್ತಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ದ್ವೇಷ ಭಾಷಣಕ್ಕೆ ಜೈಲು ಶಿಕ್ಷೆ; ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ – ಜೋಶಿ ಕಿಡಿ
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಶಿಕ್ಷೆ” ಈ ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ಬ್ರಾಹ್ಮಣ ಸಂಪ್ರದಾಯದಂತೆ ಇಂದು ಎಸ್.ಎಲ್ ಭೈರಪ್ಪ ಅಂತ್ಯಕ್ರಿಯೆ..!
ಮೈಸೂರು : ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಎಸ್.ಎಲ್ ಭೈರಪ್ಪ ವಿಧಿವಶ ಹಿನ್ನೆಲೆ, ಮೈಸೂರಿನಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ಪುತ್ರನ ಅಂತ್ಯಕ್ರಿಯೆ...















