ಟ್ಯಾಗ್: traffic
ಮೈಸೂರಿನ ಹೈದರಾಲಿ ರಸ್ತೆ ಸಂಚಾರಕ್ಕೆ ರೆಡಿ: ಏನೆಲ್ಲಾ ಬದಲಾವಣೆ? ವಿವರ ಇಲ್ಲಿದೆ..!
ಮೈಸೂರು : ನಜರಾಬಾದ್‌ನ ಹೈದರಾಲಿ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಸಮತಟ್ಟುಗೊಳಿಸುವಿಕೆ ಮತ್ತು ವಿಸ್ತರಣಾ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಏಪ್ರಿಲ್‌ನಲ್ಲಿ ನವೀಕೃತ ರಸ್ತೆ ಉದ್ಘಾಟನೆಗೊಳ್ಳಲಿದೆ. 10 ಮೀಟರ್ ಅಗಲವಿದ್ದ ರಸ್ತೆಯನ್ನು ಈಗ 30...
ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ..!
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.
ಸಾರಿಗೆ ನೌಕರರು ನಾಳೆ ‘ಬೆಂಗಳೂರು...
ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ..!
ಚಿಕ್ಕಮಗಳೂರು : ಮಹಾಶಿವರಾತ್ರಿಯಂದು ಶಿವನ ತವರು ಎಂದೇ ಭಾವಿಸಿರುವ ಧರ್ಮಸ್ಥಳದಲ್ಲಿ ಶಿವರಾತ್ರಿ ಆಚರಿಸಬೇಕೆಂದು ಅಸಂಖ್ಯಾತ ಭಕ್ತರು ಆಸೆ ಹೊತ್ತಿರುತ್ತಾರೆ. ಅದಕ್ಕಾಗಿ ವಾರ-ತಿಂಗಳುಗಳ ಮುಂಚೆಯೇ ಸಕಲ ಸಿದ್ಧತೆ ಮಾಡಿಕೊಂಡಿರುತ್ತಾರೆ. ದಿನಕ್ಕೆ ಇಷ್ಟು ಕಿ.ಮೀ. ನಡೆದರೆ...
ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – ತಪ್ಪಿದ ಅನಾಹುತ..!
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...
ಬಂಡೀಪುರ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ಸುರಂಗ ಮಾರ್ಗ..!
ಚಾಮರಾಜನಗರ : ಕರ್ನಾಟಕ-ಕೇರಳ ಸಂಪರ್ಕಿಸುವ ಬಂಡೀಪುರ ಪ್ರದೇಶದಲ್ಲಿ ರಾತ್ರಿ ಪ್ರಯಾಣ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ....
ಆಕ್ಸಿಡೆಂಟ್ ವಲಯವಾಗುತ್ತಿದೆ, ಬೆಂಗಳೂರಿನ ರಿಂಗ್ ರೋಡ್ ಫ್ಲೈಓವರ್..!
ಬೆಂಗಳೂರು : ಈಗಾಗಲೇ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಅಪಘಾತಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಅದರಲ್ಲೂ ರಿಂಗ್ ರೋಡ್ ಫ್ಲೈ ಓವರ್ ಆಕ್ಸಿಡೆಂಟ್ ಝೋನ್ ವಲಯವಾಗುತ್ತಿದೆ.
ಗೊರಗುಂಟೆಪಾಳ್ಯದಿಂದ ನಾಯಂಡಹಳ್ಳಿಗೆ ಸಂಪರ್ಕ ಕಲ್ಪಿಸುವ ಈ...
ಮಿತಿಮೀರಿದ ಟ್ರಾಫಿಕ್ ಸಮಸ್ಯೆ; ಜನ ಹೈರಾಣು – ಅಡ್ಜಸ್ಟ್ ಮಾಡಿಕೊಳ್ಳಿ ಎಂದ್ರು ಸಚಿವರು
ಬೆಂಗಳೂರು : ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಭರದಿಂದ ಸಾಗ್ತಿದೆ. ಏಳೆಂಟು ಕಡೆ ವೈಟ್ ಟಾಪಿಂಗ್ ಆಗ್ತಿದ್ದು, ಸಂಚಾರ ದಟ್ಟಣೆಯಿಂದ ಜನ ಹೈರಾಣಾಗಿದ್ದಾರೆ. ಸಂಚಾರ ದಟ್ಟಣೆ ಅಂತಾ ಸ್ಥಳೀಯ ಶಾಸಕರು, ಸಚಿವ...
ಜಿಎಸ್‌ಟಿ ಇಳಿಕೆ, ವಾಹನ ಖರೀದಿ ಏರಿಕೆ – ಬೆಂಗಳೂರಲ್ಲಿ ಹೆಚ್ಚಲಿದೆ ಟ್ರಾಫಿಕ್
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ 15 ರಂದು ಜಿಎಸ್‌ಟಿ ಕಡಿಮೆ ಮಾಡುವ ಬಗ್ಗೆ ಘೋಷಣೆ ಮಾಡಿದ್ದರು. ಸೆಪ್ಟೆಂಬರ್ 22 ರಿಂದ ನೂತನ ಜಿಎಸ್‌ಟಿ ದರ ಜಾರಿಯಾಯಿತು. 350 ಸಿಸಿ...
ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್ ಸಂಚಾರಕ್ಕೆ ಸಿದ್ಧ – ಲೋಕಾರ್ಪಣೆ ಸಾಧ್ಯತೆ
ಬೆಂಗಳೂರು : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ. ಈ ವಾರದ ಅಂತ್ಯದಲ್ಲಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿನ 500...
ಬೆಂಗಳೂರಿನ 12 ಕಡೆಗಳಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಪ್ಲಾನ್..!
ಬೆಂಗಳೂರು : ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಯಿಂದ ಸಿಟಿ ಮಂದಿ ಬೇಸತ್ತು ಹೋಗಿದ್ದಾರೆ. ಟ್ರಾಫಿಕ್ ಸುಧಾರಿಸಲು ಯಾವೆಲ್ಲಾ ಸರ್ಕಸ್ ಮಾಡಿದರೂ ವಾಹನ ದಟ್ಟಣೆ ನಿಯಂತ್ರಿಸುವುದು ಬಹುದೊಡ್ಡ ತಲೆನೋವಾಗಿದೆ.
ನಗರದ ವಾಹನಗಳ ದಟ್ಟಣೆ ನಿಯಂತ್ರಣ ಮಾಡುವುದಕ್ಕಾಗಿ ಬರೋಬ್ಬರಿ...




















