ಟ್ಯಾಗ್: tragedy
ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್ ದಾಳಿಗೆ, 25 ಮಂದಿಗೆ ಗಾಯ
ಇಸ್ಲಾಮಾಬಾದ್ : ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಹಾ ದುರಂತವೊಂದು ನಡೆದಿದೆ. ಶಾಂತಿ ಸಮಿತಿ ಸದಸ್ಯರೊಬ್ಬರ ನಿವಾಸದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ 7...
ನೈಟ್‌ಕ್ಲಬ್ ದುರಂತ – ಥೈಲ್ಯಾಂಡ್‌ನಲ್ಲಿ ಲೂಥ್ರಾ ಸಹೋದರರು ಬಂಧನ..!
ಬ್ಯಾಂಕಾಕ್ : ಗೋವಾದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ನೈಟ್‌ಕ್ಲಬ್ ಮಾಲೀಕರಾದ ಲೂಥ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ಬಂಧನದ ಬಳಿಕ ಗೌರವ್ ಲೂತ್ರಾ ಹಾಗೂ ಸೌರಭ್ ಲೂತ್ರಾ ಫೋಟೋ ವೈರಲ್ ಆಗಿದೆ.
ಗೋವಾ ಪೊಲೀಸರು...
ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಹಿರಿಯ ಅಧಿಕಾರಿಗಳ ಅಮಾನತು
ಪಣಜಿ : ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಗೋವಾ ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದಲ್ಲಿ, ಅಗತ್ಯ ಸುರಕ್ಷತಾ...
ಕರೂರು ಕಾಲ್ತುಳಿತ ದುರಂತ – ಮತ್ತೊಂದು ರ‍್ಯಾಲಿಗೆ ಅನುಮತಿ ಕೇಳಿದ ಟಿವಿಕೆ
ಚೆನ್ನೈ : ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟ ಘಟನೆ ನಡೆದ ಬಳಿಕ ತಮಿಳಗ ವೆಟ್ರಿ ಕಳಗಂ ಮತ್ತೆ ರಾಜಕೀಯ ರ‍್ಯಾಲಿಗೆ ಅನುಮತಿ ಕೇಳಿದೆ. ಮುಂದಿನ ಡಿಸೆಂಬರ್ 4ರಂದು...
ಸೌದಿ ಅರೇಬಿಯಾ ಭೀಕರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
https://twitter.com/narendramodi/status/1990310468045726180?s=20
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕಾದಿಂದ...
ಹೈದರಾಬಾದ್-ಬೆಂಗಳೂರು ಬಸ್ನಲ್ಲಿ ಬೆಂಕಿ ಅವಘಡ; ದುರಂತಕ್ಕೆ ಕಾರಣ
ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ...
ಆಪ್ತಮಿತ್ರ ದುರ್ಘಟನೆ ನೆನಪಿಸಿಕೊಂಡ ನಟ ರಮೇಶ್ ಅರವಿಂದ್
ನಟ, ನಿರ್ದೇಶಕ ಹಾಗೂ ನಿರೂಪಕ ರಮೇಶ ಅರವಿಂದ್ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ದೈಜಿ ಸಿನಿಮಾದ ಟೀಸರ್ ಕೂಡಾ ರಿಲೀಸ್ ಆಗಿದೆ. ಈ ವೇಳೆ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ.
ನಟ...
ಆರ್‌ಸಿಬಿ ಐತಿಹಾಸಿಕ ಗೆಲುವಿನ ಸಂತೋಷದ ಕ್ಷಣ ದುರಂತವಾಯ್ತು – ಕೊಹ್ಲಿ ಟ್ವೀಟ್
ಬೆಂಗಳೂರು : ಯಾವ ದಿನ ಆರ್‌ಸಿಬಿ ಫ್ರ್ಯಾಂಚೈಸಿಯ ಇತಿಹಾಸದಲ್ಲಿಯೇ ಅತ್ಯಂತ ಸಂತೋಷದ ಕ್ಷಣವಾಗಬೇಕಿತ್ತೋ, ಅದು ದುರಂತದ ಕ್ಷಣವಾಯಿತು ಎಂದು ಚಿನ್ನಸ್ವಾಮಿ ಕಾಲ್ತುಳಿತ ನೆನೆದು ವಿರಾಟ್ ಕೊಹ್ಲಿ ದುಃಖಿಸಿದ್ದಾರೆ. ದುರಂತವಾದ 3 ತಿಂಗಳ ಬಳಿಕ...



















