ಮನೆ ಟ್ಯಾಗ್ಗಳು Tragedy

ಟ್ಯಾಗ್: tragedy

ಜೀವತೆತ್ತ ಕಾರ್ಮಿಕರು  : ವಿಶಾಖಪಟ್ಟಣಂ ಉಕ್ಕು ಸ್ಥಾವರ ಭೀಕರ ದುರಂತ

0
ವಿಶಾಖಪಟ್ಟಣಂ, ಆಂಧ್ರಪ್ರದೇಶ:  ವಿಶಾಖಪಟ್ಟಣಂನ ಉಕ್ಕು ಸ್ಥಾವರದಲ್ಲಿ ಉಂಟಾದ ಭೀಕರ ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 1,540 ಡಿಗ್ರಿ ಸೆಲ್ಸಿಯಸ್‌ ಶಾಖದಲ್ಲಿದ್ದ ಸ್ಥಾವರವೊಂದು ಸ್ಫೋಟಗೊಂಡ ಪರಿಣಾಮ ಅಲ್ಲಿದ್ದ ಕಾರ್ಮಿಕರು...

ಮೈಸೂರಲ್ಲಿ ಘೋರ ದುರಂತ: ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ...

0
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆದರೆ, ಇದು ಆತ್ಮಹತ್ಯೆಯಲ್ಲ, ಪತಿಯೇ ಕೊಲೆ ಮಾಡಿ ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎಂದು...

ಶಿವಮೊಗ್ಗ : ಖಾಸಗಿ ಬಸ್ ಬೀಕರ ಅಗ್ನಿ ಅನಾಹುತ , ತಪ್ಪಿದ ದುರಂತ

0
ಶಿವಮೊಗ್ಗ: ಶಿವಮೊಗ್ಗ- ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಆದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಶ್ರೀ ದುರ್ಗಾಂಬಾ ಎಂಬ...

ಭಟ್ಕಳ ದುರಂತದಲ್ಲಿ ನೆರವೇರಿದ ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ..!

0
ಕಾರವಾರ : ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ ಶಾರದಾಹೊಳೆಯಲ್ಲಿ ಇಂದು ನೆರವೇರಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿದೆ....

ಭಟ್ಕಳ ನದಿಯಲ್ಲಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ..!

0
ಕಾರವಾರ : ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನೆನ್ನೆ (ಭಾನುವಾರ) 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ...

ಅತ್ತೆಯ ಅಂತ್ಯಕ್ರಿಯೆಗೆ ಸರಯು ನದಿಗೆ ಬಂದಿದ್ದ ಅಳಿಯನ ದುರಂತ

0
ಲಕ್ನೋ (ಮೇ 21): ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ...

ದುಬಾರೆ ದುರಂತ ಬೆನ್ನಲ್ಲೇ; ಸಕ್ರೆಬೈಲು ಆನೆ ಬಿಡಾರಕ್ಕೆ, ತಾತ್ಕಾಲಿಕ ಬಂದ್..!

0
ಶಿವಮೊಗ್ಗ : ಈಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ...

7 ವರ್ಷದ ಬಾಲಕ ಸಾವು : ಲಿಫ್ಟ್‌ ತಂದ ದುರಂತ

0
ಪುಣೆ (ಮಹಾರಾಷ್ಟ್ರ): ಪುಣೆಯ ಸಿಂಹಗಡ್ ರಸ್ತೆ ಪಕ್ಕದ ನಿಂಬಾಜಿನಗರದಲ್ಲಿರುವ ರಿದ್ಧಿ ಸಿದ್ಧಿ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಲಿಫ್ಟ್‌ನೊಳಗೆ ಸಿಲುಕಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದ್ದು ಮೃತ ಮಗುವನ್ನು ಶಿವಾಂಶ್ ಶೈಲೇಶ್ ಧುತ್ (7...

ಋಷಿಕೇಶದ ಬಳಿ ಹಳಿತಪ್ಪಿದ ಎಕ್ಸ್‌ಪ್ರೆಸ್ ರೈಲು – ತಪ್ಪಿದ ಭಾರೀ ದುರಂತ..!

0
ಡೆಹ್ರಾಡೂನ್ : ಉತ್ತರಾಖಂಡದ ಋಷಿಕೇಶ ಖಾಂಡ್ ಗಾಂವ್ ಪ್ರದೇಶದ ಯೋಗ ನಗರಿ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ಉಜ್ಜಿಯಿನಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು‌, ಭಾರೀ ದುರಂತವೊಂದು ತಪ್ಪಿದೆ. ಸೋಮವಾರ ರಾತ್ರಿ...

ಬೌರಿಂಗ್ ಆಸ್ಪತ್ರೆ ದುರಂತ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಜಿಲ್ಲಾಧಿಕಾರಿ

0
ಬೆಂಗಳೂರು : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಗದೀಶ್ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ. ಈ ತನಿಖೆಯ ಸಂಪೂರ್ಣ ವರದಿ ಸಲ್ಲಿಕೆ ಮಾಡಿದ್ದು,...

EDITOR PICKS