ಟ್ಯಾಗ್: tragedy
ಕೆಆರ್ ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಅಂತರದಲ್ಲಿ ತಪ್ಪಿತು ಭಾರೀ ದುರಂತ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಕಳೆದ ವರ್ಷ ಯುವತಿಯೊಬ್ಬರನ್ನು ಬಲಿ...
ಟ್ಯಾಕ್ಸಿ ಡಿಕ್ಕಿಯಿಂದ ಶುರುವಾದ ಅವಾಂತರ: ಇಂಡೋನೇಷ್ಯಾದಲ್ಲಿ ಮಹಿಳಾ ರೈಲು ಬೋಗಿ ನಜ್ಜುಗುಜ್ಜು; 14 ಸಾವು
ಜಕಾರ್ತಾ: ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ 14 ಪ್ರಯಾಣಿಕರು ಸಾವನ್ನಪ್ಪಿದ್ದು, 84ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ (ಏಪ್ರಿಲ್ 27) ತಡರಾತ್ರಿ ಈ ದುರ್ಘಟನೆ ನಡೆದಿದೆ.
ಘಟನೆ...
ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ; ಆಗಸದಲ್ಲೇ ಫ್ಲೈಟ್ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು..!
ಹುಬ್ಬಳ್ಳಿ : ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. Fly91 ಏರ್‌ಲೈನ್ಸ್ IC3401 (ATRTURBOPROP AT7) ಸಂಖ್ಯೆ ಫ್ಲೈಟ್...
ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಮೂವರು ಸಜೀವದಹನ
ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ...
ಹುಲಿಕಲ್ ಘಾಟ್ ದುರಂತ – ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಘೋಷಣೆ – ಸಿಎಂ
ಬೆಂಗಳೂರು : ಹುಲಿಕಲ್ ಘಾಟ್‌ನಲ್ಲಿ ರಸ್ತೆ ತಡೆಗೋಡೆ ಕುಸಿದು ಮೃತಪಟ್ಟ 3 ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಅವರು,...
ವಿಜಯ್ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು..!
ಚೆನ್ನೈ : ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ರ‍್ಯಾಲಿಯಲ್ಲಿ ಭಾಗವಹಿಸಿದ್ದ 37 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸೇಲಂ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಎಸ್. ಸೂರಜ್...
ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ – ಮೂವರು ಆರೋಪಿಗಳ ಜಾಮೀನು ವಜಾ..!
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಈಗಾಗಲೇ ಹೈಕೋರ್ಟ್ ಜಾಮೀನು ನೀಡಿದೆ. ಅನಾರೋಗ್ಯದ...
ಅಜಿತ್ ಪವಾರ್ ಎನ್‌ಡಿಎ ತೊರೆಯುತ್ತಿದ್ದರು ಅಷ್ಟರಲ್ಲೇ ದುರಂತ; ಉನ್ನತ ಮಟ್ಟದ ತನಿಖೆಗೆ ಆಗ್ರಹ –...
ಮುಂಬೈ : ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿನ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ವಿಮಾನ ಪತನ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೆ ವಹಿಸುವಂತೆ...
ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ – ದುರಂತದಲ್ಲಿ ಅಂತ್ಯ..!
ಬೀದರ್ : ಹುಮನಾಬಾದ್ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತವಾಗಿ ಯುವ ಉದ್ಯಮಿಯ ದುರಂತ ಅಂತ್ಯವಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಎನ್‌ಹೆಚ್-65ರಲ್ಲಿ ನಡೆದಿದೆ.
ಇಂದು ವೀರಭದ್ರೇಶ್ವರ...
ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್ ದಾಳಿಗೆ, 25 ಮಂದಿಗೆ ಗಾಯ
ಇಸ್ಲಾಮಾಬಾದ್ : ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಹಾ ದುರಂತವೊಂದು ನಡೆದಿದೆ. ಶಾಂತಿ ಸಮಿತಿ ಸದಸ್ಯರೊಬ್ಬರ ನಿವಾಸದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ 7...




















