ಮನೆ ಟ್ಯಾಗ್ಗಳು Train

ಟ್ಯಾಗ್: train

ಚಲಿಸುತ್ತಿದ್ದ, ರೈಲಿನ ಮೇಲೆ ಬಿತ್ತು ಕ್ರೇನ್‌ – 22 ಮಂದಿ ಸಾವು..!

0
ಬ್ಯಾಂಕಾಕ್‌ : ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಬಿದ್ದು ಕನಿಷ್ಠ 22 ಜನ ಮೃತಪಟ್ಟ ಘಟನೆ ಥೈಲ್ಯಾಂಡ್‌ನ ಈಶಾನ್ಯ ಪ್ರಾಂತ್ಯದಲ್ಲಿ ನಡೆದಿದೆ. ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ 230 ಕಿಮೀ (143 ಮೈಲುಗಳು) ದೂರದಲ್ಲಿರುವ ನಖೋನ್...

ಮಕರ ಸಂಕ್ರಾಂತಿ; ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

0
ಮೈಸೂರು : ಮಕರ ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು...

158 ಪ್ರಯಾಣಿಕರಿದ್ದ, ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು..!

0
ವಿಶಾಖಪಟ್ಟಣ : 158 ಪ್ರಯಾಣಿಕರಿದ್ದ, ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ವಿಶಾಖಪಟ್ಟಣದಿಂದ 66 ಕಿ.ಮೀ ದೂರದದಲ್ಲಿರುವ ಎಲಮಂಚಿಲಿ ನಿಲ್ದಾಣದ ಬಳಿ...

ಬೆಂಗಳೂರಿಗೆ ಬಂದಿಳಿದ ಮೊದಲ ಪಿಂಕ್ ಮೆಟ್ರೋ ರೈಲು

0
ಬೆಂಗಳೂರು : ಮೊದಲ ಪಿಂಕ್ ಮೆಟ್ರೋ ರೈಲು (Pink Metro Train) ಕೊತ್ತನೂರು ಡಿಪೋಗೆ ಬಂದಿಳಿದಿದೆ. ಇಂದು (ಡಿ.22) ಚಾಲಕರಹಿತ ಪಿಂಕ್ ಮೆಟ್ರೋ ರೈಲು ಡಿಪೋಗೆ ತಲುಪಿದೆ. ಈ ರೈಲನ್ನು ಬಿಇಎಂಎಲ್ ಅಭಿವೃದ್ಧಿ...

ಕ್ಲೀನಿಂಗ್ ಹೆಸರಲ್ಲಿ ಕಲ್ಲಿದ್ದಲು ಲೂಟಿ – ಪ್ರತಿನಿತ್ಯ ಟನ್‌ಗಟ್ಟಳೆ ಸಾಗಾಟ..!

0
ರಾಯಚೂರು : ಕಪ್ಪು ಬಂಗಾರ ಅಂತಲೇ ಕರೆಸಿಕೊಳ್ಳುವ ಕಲ್ಲಿದ್ದಲು ಲೂಟಿ ರಾಯಚೂರಿನಲ್ಲಿ ಎಗ್ಗಿಲ್ಲದೆ ನಡೆದಿದೆ. ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಸಂಪೂರ್ಣವಾಗಿ ಸೇರಬೇಕಾದ ಕಲ್ಲಿದ್ದಲು ಗುತ್ತಿಗೆದಾರರ ಪಾಲಾಗುತ್ತಿದೆ. ಒಂದು ರೇಕ್‍ನ 58 ವ್ಯಾಗಾನ್‍ಗಳಿಂದ ಕನಿಷ್ಠ 35...

ರೈಲಿನಲ್ಲಿ ಆರ್‌ಎಸ್‌ಎಸ್‌ ಹಾಡು ಹಾಡಿದ ಮಕ್ಕಳು – ತನಿಖೆಗೆ ಕೇರಳ ಸರ್ಕಾರ ಆದೇಶ

0
ತಿರುವನಂತಪುರಂ : ವಂದೇ ಭಾರತ್ ರೈಲಿನಲ್ಲಿ ಮಕ್ಕಳು ಆರ್‌ಎಸ್‌ಎಸ್ ಹಾಡು ಹಾಡಿದ ಪ್ರಕರಣ ಸಂಬಂಧ ತನಿಖೆಗೆ ಕೇರಳ ಸರ್ಕಾರ ಆದೇಶಿಸಿದೆ. ಎರ್ನಾಕುಲಂನಿಂದ ಬೆಂಗಳೂರಿಗೆ ಹೊಸದಾಗಿ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಕ್ಷಿಣ...

ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು

0
ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ...

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ – ಟ್ರ‍್ಯಾಕಿಗಿಳಿಯಲಿದೆ ನಾಲ್ಕನೇ ರೈಲು..!

0
ಬೆಂಗಳೂರು : ಬಿಎಂಆರ್‌ಸಿಎಲ್ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ನೀಡಿದ್ದು, ಮುಂದಿನ ವಾರದಿಂದಲೇ 4ನೇ ರೈಲು ಟ್ರ‍್ಯಾಕಿಗಿಳಿಯಲಿದೆ ಎಂದು ತಿಳಿಸಿದೆ. ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಪ್ರಸ್ತುತ ಕೇವಲ ಮೂರು ರೈಲುಗಳು...

ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು..!

0
ನವದೆಹಲಿ : ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ನೀಡಿದ್ದು, ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ. ಹುಬ್ಬಳ್ಳಿ-ಜೋಧಪುರ್...

ಹುಬ್ಬಳ್ಳಿ, ಮೈಸೂರು, ಬೆಂಗಳೂರು ನಡುವೆ 55 ವಿಶೇಷ ರೈಲುಗಳ ಸಂಚಾರ

0
ಹುಬ್ಬಳ್ಳಿ: ದೀಪಾವಳಿ ಮತ್ತು ಛತ್‌ ಪೂಜಾ ಹಬ್ಬದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ವಿಭಾಗಗಳಾದ್ಯಂತ ಒಟ್ಟು 55 ರೈಲುಗಳನ್ನು ಓಡಿಸುತ್ತಿದೆ. ವಿಶೇಷ ರೈಲುಗಳೊಂದಿಗೆ ಪ್ರಯಾಣಿಕರ...

EDITOR PICKS