ಟ್ಯಾಗ್: Transfer
ಐಪಿಎಸ್ ಡಿ ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ಜಟಾಪಟಿ ಮುಂದುವರೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ ರೂಪಾ ಮೌದ್ಗಿಲ್ ನಡುವಿನ ಗುದ್ದಾಟ ಕೋರ್ಟ್ ನಲ್ಲಿದೆ.
ಇದರ ಮಧ್ಯೆ ಇದೀಗ ಡಿ.ರೂಪಾ...
ಕಲ್ಲು ತೂರಾಟ ಪ್ರಕರಣ: ಉದಯಗಿರಿ ಠಾಣೆ ಸಬ್ ಇನ್ಸ್ ಪೆಕ್ಟರ್ ವರ್ಗಾವಣೆ
ಮೈಸೂರು: ಉದಯಗಿರಿ ಕಲ್ಲು ತೂರಾಟ ಪ್ರಕಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಸಬ್ ಇನ್ಸ್‌ಪೆಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತರ ಕಚೇರಿಯ ಆಟೋಮೇಷನ್ ಸೆಂಟರ್‌ಗೆ ವರ್ಗಾವಣೆ ಮಾಡಿ ಪೊಲೀಸ್ ಆಯುಕ್ತೆ ಸೀಮಾ...
26 ಪೊಲೀಸ್ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ಮೈಸೂರು: ಪೊಲೀಸ್ ಸಿಬ್ಬಂದಿ ಮಂಡಳಿ ಸಭೆಯ ನಿರ್ಣಯದಂತೆ ಆಡಳಿತಾತ್ಮಕ ಹಿತದೃಷ್ಠಿಯಿಂದ 26 ಪೊಲೀಸ್ (ಸಿವಿಲ್) ಅವರನ್ನು ವರ್ಗಾವಣೆ ಮಾಡಿ ಆದೇ ಹೊರಡಿಸಲಾಗಿದೆ.
ಮೈಸೂರಿಗೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಧನರಾಜ್ ಡಿ.ಪಿ. ಅವರನ್ನು...
11 ಮಂದಿ ಡಿವೈಎಸ್ ಪಿ ಗಳ ವರ್ಗಾವಣೆ
ಬೆಂಗಳೂರು: ಪೊಲೀಸ್ ಸಿಬ್ಬಂದಿ ಮಂಡಳಿ ಸಭೆಯ ನಿರ್ಣಯದಂತೆ ಡಿವೈಎಸ್ ಪಿ (ಸಿವಿಲ್) ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಬೆಳಗಾವಿಯ ಡಿಸಿಆರ್ ಇ ಜ್ಯೋತಿಬಾ ನಿಕ್ಕಂ ಅವರನ್ನು ಬೆಳಗಾವಿ ನಗರದ ಸಂಚಾರ ಉಪ ವಿಭಾಗಕ್ಕೆ, ಸ್ಥಳ...
41 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ
ಬೆಂಗಳೂರು: ಪೊಲೀಸ್ ಸಿಬ್ಬಂದಿ ಆಡಳಿತ ಮಂಡಳಿ ಸಭೆಯ ನಿರ್ಣಯದಂತೆ ಪೊಲೀಸ್ ಇನ್ಸ್ ಪೆಕ್ಟರ್ (ರವರನ್ನು) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸ್ ಠಾಣೆಯ ಮಂಜು ಕೆ.ಎಂ...
ನ್ಯಾಯಾಂಗ ಅಧಿಕಾರಿಗಳ ವರ್ಗಾವಣೆ
ಸಾರ್ವಜನಿಕ ಸೇವೆಯ ಹಿತದೃಷ್ಟಿಯಿಂದ ಜಿಲ್ಲಾ ನ್ಯಾಯಾಧೀಶರ ಕೇಡರ್‌ನಲ್ಲಿರುವ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷತೆ ವಹಿಸುವ ಅಧಿಕಾರಿ ಎಸ್.ಮಹಾಲಕ್ಷ್ಮಿ ನೇರಳೆ ಅವರನ್ನು ನ್ಯಾಯ ಮತ್ತು ಮಾನವ...
ಏಳು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು...
ಲೈಂಗಿಕ ಕಿರುಕುಳ ಆರೋಪ: ನಂಜನಗೂಡು ಇಎಸ್ ಐ ಆಸ್ಪತ್ರೆ ಅಧಿಕಾರಿ ಗಣೇಶ್ ವರ್ಗಾವಣೆ
ನಂಜನಗೂಡು: ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಹೊತ್ತ ನಂಜನಗೂಡಿನ ಇಎಸ್ ಐ ಆಸ್ಪತ್ರೆ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ರನ್ನು ವರ್ಗಾವಣೆ ಮಾಡಲಾಗಿದೆ.
ಮೈಸೂರಿನ ಎನ್.ಆರ್.ಮೊಹಲ್ಲಾದಲ್ಲಿರುವ...
7 ಡಿವೈಎಸ್ ಪಿ, 55 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ ಶುರುವಾಗಿದ್ದು, ಶುಕ್ರವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳ 7 ಜನ ಡಿವೈಎಸ್ ಪಿ ಹಾಗೂ 55 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ...
ಪ್ರವೀಣ್ ಅಂತಿಮಯಾತ್ರೆ ವೇಳೆ ಲಾಠಿಚಾರ್ಜ್ ಮಾಡಿದ ಇಬ್ಬರು ಪೊಲೀಸರ ವರ್ಗಾವಣೆ
ಮಂಗಳೂರು(Mangalore): ಬಿಜೆಪಿ ಕಾರ್ಯಕರ್ತ ಪ್ರವೀಣ್ ಅಂತಿಮಯಾತ್ರೆಯ ಮೆರವಣಿಗೆ ವೇಳೆಯಲ್ಲಿ ಲಾಠಿಚಾರ್ಜ್ ಮಾಡಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ಅವರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ...











