ಟ್ಯಾಗ್: Transport
Budget 2026 – ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?
ಬೆಂಗಳೂರು : ರಾಜ್ಯ ಬಜೆಟ್‌ನಲ್ಲಿ ಸಾರಿಗೆ ಇಲಾಖೆಗೆ ಭಾರೀ ಅನುದಾನ ಹಾಗೂ ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ಈ ಬಗ್ಗೆ ಕೆಳಗೆ ಮಾಹಿತಿ ನೀಡಲಾಗಿದೆ.
– ಶಕ್ತಿ ಯೋಜನೆಗೆ 5,300 ಕೋಟಿ ರೂ.– ಸಾರಿಗೆ...
ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ; ಮುಷ್ಕರ ಕೈಬಿಡುವಂತೆ ಮನವಿ – ಡಿಕೆಶಿ
ಬೆಂಗಳೂರು : ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರೆಲ್ಲ ಸಹಕಾರ ಮಾಡಬೇಕು ಎಂದು ಮುಷ್ಕರ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣಾ ವೀಕ್ಷಕರಾಗಿ ಬೆಂಗಳೂರಿನಿಂದ...
ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ..!
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.
ಸಾರಿಗೆ ನೌಕರರು ನಾಳೆ ‘ಬೆಂಗಳೂರು...
ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಪ್ರಕರಣ; 10 ಮಂದಿ ವಿರುದ್ಧ ಎಫ್‌ಐಆರ್
ಹಾಸನ : ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್...
ಸಾರಿಗೆ ನೌಕರರಿಂದ ಬೆಂಗಳೂರು ಚಲೋ; ಸರ್ಕಾರ ಸ್ಪಂದಿಸದಿದ್ರೆ – ಸಾಮೂಹಿಕ ರಾಜೀನಾಮೆಗೆ ಪ್ಲಾನ್..!
ಬೆಂಗಳೂರು : ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಬೇಡಿಕೆಗಳ ಈಡೇರಿಕೆಗೆ ಸಾರಿಗೆ ಸಂಘಟನೆಗಳು, ನಾಳೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿವೆ. ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ರೇ ಸಾಮೂಹಿಕ ರಾಜೀನಾಮೆ ಎಚ್ಚರಿಕೆ...
ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಶಾಕ್..!
ಬೆಂಗಳೂರು : ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ. 2026ರ ಜ.1ರಿಂದ ಮುಂದಿನ 6 ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಇಂದು 400 ಬಸ್ಸು ಸೇರ್ಪಡೆ..!
ವಿಜಯಪುರ : ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಯಿತು. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400 ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ.
ಇಂದು ಚಾಲನೆ ನೀಡಲಾದ...
ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ..?
ಬೆಂಗಳೂರು : ಆಯುಧ ಪೂಜೆ ಹಬ್ಬಕ್ಕೆ ಸರ್ಕಾರಿ ಬಸ್‌ಗಳಿಗೆ ಪೂಜೆ ಸಲ್ಲಿಸಲು ಸಾರಿಗೆ ಇಲಾಖೆಯಿಂದ ಹಣ ಬಿಡುಗಡೆ ಮಾಡಲಾಗಿದೆ. ಪ್ರತಿ ಬಸ್‌ಗೆ ಕೇವಲ 150 ರೂ. ರಿಲೀಸ್ ಮಾಡಿದೆ.
ಪ್ರತಿ ವರ್ಷ ದಸರಾ ಹಿನ್ನೆಲೆಯಲ್ಲಿ...


















