ಟ್ಯಾಗ್: Transport Department
ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ: 25 ಐಷಾರಾಮಿ ಕಾರುಗಳು ಸೀಜ್, 50 ಲಕ್ಷ ದಂಡ...
ಬೆಂಗಳೂರು: ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ.
ಹಾಗಾಗಿ ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ ಮಾಡುವ...