ಟ್ಯಾಗ್: treatment
ಬೆಂಗಳೂರು : ರೋಗಿಯ ಅಸಹಾಯಕತೆ , ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ
ಬೆಂಗಳೂರು : ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಅಪರಿಚಿತರಿಬ್ಬರು ವಂಚನೆ ಮಾಡಿದ್ದಾರೆ. ಜೀರಿಗೆ ಕಷಾಯ ಕುಡಿಸಿ 70 ಸಾವಿರ ರೂ ಹಣ ಪಡೆದು ಪರಾರಿಯಾಗಿರುವಂತಹ ಘಟನೆ ಬೆಂಗಳೂರು ಚಂದ್ರಾಲೇಔಟ್ ವ್ಯಾಪ್ತಿಯ ಕಲ್ಯಾಣನಗರದಲ್ಲಿ ನಡೆದಿದೆ....
ಚಿಕ್ಕಮಗಳೂರು : 3 ಜಿಲ್ಲೆ, 900 ಕಿ.ಮೀ. ಚಿಕಿತ್ಸೆಗಾಗಿ ಯುವಕನ ಅಲೆದಾಟ
ಚಿಕ್ಕಮಗಳೂರು : ಜಿಲ್ಲೆಯಲ್ಲೊಂದು ಮನ ಕಲಕುವ ಘಟನೆ ಆರೋಗ್ಯ ವ್ಯವಸ್ಥೆಯ ವೈಫಲ್ಯವನ್ನು ಮತ್ತೆ ಬಯಲಿಗೆಳೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನೊಬ್ಬ ಸೂಕ್ತ ಚಿಕಿತ್ಸೆ ಸಿಗದೇ ಮೂರು ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಅಲೆದಾಡಬೇಕಾಗಿ ಬಂದಿದ್ದು, ಬಡ ಕುಟುಂಬದ...
ತಾಯಿಯನ್ನು ಚಿಕಿತ್ಸೆಗೆ ಕರೆತಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿದ ಆಸ್ಪತ್ರೆ ಕೆಲಸಗಾರ : ವಿಜಯನಗರ
ವಿಜಯನಗರ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ...
ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಚಿನ್ನಾಭರಣ ಕದ್ದ ಮಹಿಳಾ ಸಿಬ್ಬಂದಿ : ಬೆಂಗಳೂರು
ಬೆಂಗಳೂರು ಗುರುವಾರ (ಮೇ 07): ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ ಎಂಬುದು ಬೆಳಕ್ಕಿಗೆ ಬಂದಿದೆ....
ಸಕ್ರೆಬೈಲ್ ಆನೆಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ – ತನಿಖೆಗೆ ಈಶ್ವರ್ ಖಂಡ್ರೆ ಆದೇಶ
ಶಿವಮೊಗ್ಗ : ನಗರದಲ್ಲಿ ನಡೆದ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ ಆನೆಬಿಡಾರದ ಬಾಲಣ್ಣ, ಸಾಗರ್ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ...
ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ – ಬೆನ್ನು ನೋವಿಗೆ ಫಿಸಿಯೋಥೆರಪಿ ಚಿಕಿತ್ಸೆಗೆ ಮನವಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರೊ ನಟ ದರ್ಶನ್‌ಗೆ ಈ ಬಾರಿ ಬೆಳಕಿಲ್ಲದ ದೀಪಾವಳಿಯಾಗಿದೆ. ಇತ್ತ ಬೆನ್ನು ನೋವು ಹಿನ್ನೆಲೆ ಫಿಸಿಯೋಥೆರಪಿ ನೀಡಲು ಜೈಲಿನ ವೈದ್ಯರು ಪತ್ರ ಬರೆದಿದ್ದಾರೆ.
ಪ್ರತೀ ಭಾರೀ...
ದರ್ಶನ್‌ಗೆ ಮತ್ತೆ ಕಾಡ್ತಿದೆ ಬೆನ್ನು ನೋವು – ಚಿಕಿತ್ಸೆಗೆ ಮನವಿ ಮಾಡಿದ ನಟ
ಬೆನ್ನು ನೋವು ಅತೀವವಾಗಿ ಕಾಡಿದ್ದಾಗಿ ದರ್ಶನ್ ಈ ಮೊದಲು ಅಳಲು ತೋಡಿಕೊಂಡಿದ್ದರು. ಆಪರೇಷನ್ ಮಾಡಿಸಿಕೊಳ್ಳಬೇಕು ಎಂಬ ಕಾರಣದಿಂದ ಅವರು ಮಧ್ಯಂತರ ಜಾಮೀನು ಕೂಡ ಪಡೆದರು.
ಸಿನಿಮಾ ಶೂಟ್ನಲ್ಲಿ ಬ್ಯುಸಿ ಆದ ಅವರು ಸರ್ಜರಿ ಮಾಡಿಸಿಕೊಳ್ಳಲೇ...
ಕುಟುಂಬಸ್ಥರ ಚಿಕಿತ್ಸೆಗಾಗಿ ಭಿಕ್ಷೆ ಬೇಡಿದ ಜನ – ಮನಕಲಕುವ ಘಟನೆ..!
ಮೈಸೂರು : ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಆಸ್ಪತ್ರೆ ಹಣಕ್ಕಾಗಿ ಗ್ರಾಮದ ಯುವಕರು, ಸಂಬಂಧಿಗಳ ಜೊತೆ ಸೇರಿ ಕುಟುಂಬವೊಂದು ಭಿಕ್ಷೆ ಬೇಡಿದೆ.
ಇದೇ ತಿಂಗಳ 2ನೇ ತಾರೀಖು ಬದನವಾಳು ಬಳಿ...


















