ಟ್ಯಾಗ್: Trump
ರಷ್ಯಾದ ತೈಲ ಆಮದು ಕಡಿಮೆಯಾಗಲಿದೆ, ಮೋದಿ ಜೊತೆ ಮಾತನಾಡಿದ್ದೇನೆ – ಟ್ರಂಪ್
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತ ಭವನದಲ್ಲಿ ಭಾರತೀಯ ಮೂಲದ ಅಧಿಕಾರಿಗಳ ಜೊತೆ ಡೊನಾಲ್ಡ್ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ತಮ್ಮ ಓವಲ್ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ವಿಶೇಷ ದೀಪಾವಳಿ ಕಾರ್ಯಕ್ರಮದಲ್ಲಿ ದೀಪ...
ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ, ಭಾರೀ ಸುಂಕ ಹಾಕ್ತೇವೆ – ಭಾರತಕ್ಕೆ ಟ್ರಂಪ್ ಎಚ್ಚರಿಕೆ..!
ವಾಷಿಂಗ್ಟನ್ : ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ, ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್,...
ಪಾಕ್-ಅಫ್ಘಾನ್ ನಡುವೆ ಟ್ರಂಪ್ ಮಧ್ಯಸ್ಥಿಕೆ..!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಯುದ್ಧ ನಿಲ್ಲಿಸುವುದೆಂದರೆ ತುಂಬಾ ಇಷ್ಟವಂತೆ. ಯಾವುದೇ ದೇಶ ಯುದ್ದ ಮಾಡಿದ್ರು ಅದನ್ನು ತಡೆಯುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತ ಹಾಗೂ ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ...
ಯುದ್ಧಗಳನ್ನು ಪರಿಹರಿಸೋದ್ರಲ್ಲಿ ನಾನು ನಿಪುಣ; ತಮ್ಮ ಬೆನ್ನು ತಾವೇ ತಟ್ಟಿಕೊಂಡ – ಟ್ರಂಪ್
ವಾಷಿಂಗ್ಟನ್ : ನಾನು ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್...
ಟ್ರಂಪ್‌ಗೆ ಮುಖಭಂಗ – ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್
ಓಸ್ಲೋ : ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಪ್ರಶಸ್ತಿ ಸಿಕ್ಕಿದೆ.
https://twitter.com/NobelPrize/status/1976573830337327267
ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ...
ಭಾರತೀಯ ಉದ್ಯೋಗಿಗಳಿಗೆ ಶಾಕ್; ವೀಸಾ ಶುಲ್ಕದಲ್ಲಿ ಭಾರಿ ಏರಿಕೆ – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಹೆಚ್-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.
ವಿದೇಶಿ...
ಮೋದಿಗೆ 75ರ ಸಂಭ್ರಮ – ಫೋನ್ ಕರೆ ಮಾಡಿ ಬರ್ತ್‌ಡೇ ವಿಶ್ ಮಾಡಿದ ಟ್ರಂಪ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಟ್ರಂಪ್ ಶುಭಾಶಯಕ್ಕೆ ಮೋದಿ...
ದಕ್ಷಿಣ ಕೊರಿಯಾದಲ್ಲಿ ಜಿನ್ಪಿಂಗ್ರನ್ನು ಭೇಟಿಯಾಗಲಿದ್ದಾರೆ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಕ್ಟೋಬರ್ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟ್ರಂಪ್ ಏಷ್ಯಾ ಪೆಸಿಫಿಕ್ ಆರ್ಥಿಕ...
ಮೋದಿ ಜೊತೆಗಿನ ಟ್ರಂಪ್ ವೈಯಕ್ತಿಕ ಬಾಂಧವ್ಯ ಈಗ ಇಲ್ಲ – ಬೋಲ್ಟನ್ ಬೇಸರ
ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಈಗ ಅದು ಇಲ್ಲವಾಗಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್...
ಟ್ರಂಪ್ ಸೂಚಿಸಿದ ಗಂಟೆಗಳೊಳಗೆ ಪಾಕ್ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಗಾ ಕಿಡಿ
ನವದೆಹಲಿ : ಡೊನಾಲ್ಡ್ ಟ್ರಂಪ್ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು...




















