ಟ್ಯಾಗ್: Trump
ಮೋದಿಗೆ 75ರ ಸಂಭ್ರಮ – ಫೋನ್ ಕರೆ ಮಾಡಿ ಬರ್ತ್‌ಡೇ ವಿಶ್ ಮಾಡಿದ ಟ್ರಂಪ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಟ್ರಂಪ್ ಶುಭಾಶಯಕ್ಕೆ ಮೋದಿ...
ದಕ್ಷಿಣ ಕೊರಿಯಾದಲ್ಲಿ ಜಿನ್ಪಿಂಗ್ರನ್ನು ಭೇಟಿಯಾಗಲಿದ್ದಾರೆ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಕ್ಟೋಬರ್ನಲ್ಲಿ ದಕ್ಷಿಣ ಕೊರಿಯಾಗೆ ಭೇಟಿ ನೀಡಲಿದ್ದು ಅಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟ್ರಂಪ್ ಏಷ್ಯಾ ಪೆಸಿಫಿಕ್ ಆರ್ಥಿಕ...
ಮೋದಿ ಜೊತೆಗಿನ ಟ್ರಂಪ್ ವೈಯಕ್ತಿಕ ಬಾಂಧವ್ಯ ಈಗ ಇಲ್ಲ – ಬೋಲ್ಟನ್ ಬೇಸರ
ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಈಗ ಅದು ಇಲ್ಲವಾಗಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್...
ಟ್ರಂಪ್ ಸೂಚಿಸಿದ ಗಂಟೆಗಳೊಳಗೆ ಪಾಕ್ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಗಾ ಕಿಡಿ
ನವದೆಹಲಿ : ಡೊನಾಲ್ಡ್ ಟ್ರಂಪ್ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು...
ಟ್ರಂಪ್ ಒತ್ತಡಕ್ಕೆ ಮಣಿಯದ್ದು ಯಾಕೆ? – ಮೋದಿ
ಟ್ರಂಪ್ ಸುಂಕ ಸಮರ ಆರಂಭಿಸಿದ ಕೂಡಲೇ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ನಂತರ ಉಳಿದ ದೇಶಗಳು ವ್ಯಾಪಾರ ಸಂಬಂಧ ಮಾತುಕತೆ ನಡೆಸಲು ಆಸಕ್ತಿ ತೋರಿದ ಬೆನ್ನಲ್ಲೇ...
ಟ್ರಂಪ್ ಸುಂಕ ಸಮರ ಆರಂಭಿಸಿದಕ್ಕೆ ಪ್ರತಿಕ್ರಿಯಿಸದ ಮೋದಿ
ಭಾರತದ ವಿದೇಶಾಂಗ ಸಚಿವಾಲಯ ಪ್ರಕಾರ, ಜೂನ್ 17 ರಂದು ಅಧ್ಯಕ್ಷರ ಕೋರಿಕೆಯ ಮೇರೆಗೆ ಮೋದಿ ಟ್ರಂಪ್ ಅವರೊಂದಿಗೆ ಕೊನೆಯದಾಗಿ ಮಾತನಾಡಿದರು.
ಕೆನಡಾದಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ಭೇಟಿಯಾಗಬೇಕಿತ್ತು. ಆದರೆ ಟ್ರಂಪ್ ನಿಗದಿತ...
ಒಂದಲ್ಲ, 4 ಬಾರಿ ಟ್ರಂಪ್ ಕರೆ ಮಾಡಿದ್ರೂ ಉತ್ತರಿಸದ ಮೋದಿ..!
ಬರ್ಲಿನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 4 ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಲು ಪ್ರಯತ್ನಿಸಿದ್ದರು. ಆದರೆ ಮೋದಿ ಅವರು ಟ್ರಂಪ್ ಜೊತೆ ದೂರವಾಣಿಯಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.
ಭಾರತದ...
ಚೀನಾವನ್ನು ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ನಿಕ್ಕಿ ಹ್ಯಾಲಿ ಎಚ್ಚರಿಕೆ !
ವಾಷಿಂಗ್ಟನ್ : ಜಾಗತೀಕ ಮಾರುಕಟ್ಟೆಯ ಮೇಲೆ ನಿಯಂತ್ರಣ ಸಾಧಿಸಬೇಕಾದ್ರೆ, ಚೀನಾವನ್ನ ಎದುರಿಸಬೇಕಾದ್ರೆ ಭಾರತ ಮತ್ತು ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ ಎಂದು ವಿಶ್ವಸಂಸ್ಥೆಯ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ ಟ್ರಂಪ್‌ಗೆ ಮತ್ತೆ...
ಭಾರತ, ಚೀನಾ ಮೇಲೆ ಪ್ರತಿ ಸುಂಕ: ಅಮೆರಿಕ ಅಧ್ಯಕ್ಷ ಟ್ರಂಪ್
ನ್ಯೂಯಾರ್ಕ್/ ವಾಷಿಂಗ್ಟನ್: ಅಮೆರಿಕದ ಉತ್ಪನ್ನಗಳ ಮೇಲೆ ಭಾರತ, ಚೀನಾ ಸೇರಿದಂತೆ ಹಲವು ದೇಶಗಳು ವಿಧಿಸುವ ಹೆಚ್ಚಿನ ಸುಂಕದ ಬಗ್ಗೆ ಟೀಕಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಅಮೆರಿಕಕ್ಕೆ ಆಗುತ್ತಿರುವ ಅನ್ಯಾಯ ಎಂದಿದ್ದಾರೆ. ಹೀಗಾಗಿ...
ಉಕ್ರೇನ್ ಯುದ್ಧ ಕೊನೆಗೊಳಿಸುತ್ತೇವೆ: ಪ್ರಮಾಣವಚನಕ್ಕೆ ಮುನ್ನ ಟ್ರಂಪ್ ಘೋಷಣೆ
ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನಕ್ಕೆ ಸಿದ್ಧತೆ ಮಾಡಿಕೊಂಡಿರುವ ಡೋನಾಲ್ಡ್ ಟ್ರಂಪ್ ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಹಾಗೂ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವುದಾಗಿ ತಿಳಿಸಿದ್ದಾರೆ.
ಪ್ರಮಾಣವಚನಕ್ಕೂ ಮುನ್ನ ಉದ್ಘಾಟನಾ ಭಾಷಣ ಮಾಡಿದ ಅವರು, ಮೊದಲ ದಿನವೇ...





















