ಟ್ಯಾಗ್: TTD
ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ
ತಿರುಪತಿ : ತಿರುಮಲ ತಿರುಪತಿ ದೇವಸ್ಥಾನಂ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ ನೇತೃತ್ವದ ವಿಶೇಷ ತನಿಖಾ ತಂಡ ತನ್ನ ಅಂತಿಮ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಪವಿತ್ರ ಪ್ರಸಾದವನ್ನು ಕಳಂಕಗೊಳಿಸುವ...
ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಗೆ ಸಿದ್ಧತೆ – ಭಕ್ತರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ..!
ಬೆಂಗಳೂರು : ಪವಿತ್ರ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿ.30 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ...
50 ಲಕ್ಷ ಹಣವನ್ನು ಟಿಟಿಡಿಯ ಬಾಲಮಂದಿರಕ್ಕೆ ದೇಣಿಗೆ ನೀಡಿದ ಮಹಿಳೆ
ತಿರುಪತಿ: ತಮ್ಮ 35ನೇ ವರ್ಷದಲ್ಲಿ ವಿವಾಹ ಜೀವನಕ್ಕೆ ಕಾಲಿಟ್ಟ ಮಹಿಳೆಯೊಬ್ಬರು ತಾವು 35 ವರ್ಷ ಉಳಿತಾಯ ಮಾಡಿದ 50 ಲಕ್ಷ ಹಣವನ್ನು ತಿರುಪತಿ ತಿರುಮಲದ ಟಿಟಿಡಿಯ ‘ಸರ್ವ್ ಶ್ರೇಯಸ್ ಬಾಲಮಂದಿರ ಟ್ರಸ್ಟ್’ಗೆ ದೇಣಿಗೆ...
ತಿರುಪತಿಯಲ್ಲಿ ರಾಜಕೀಯ, ದ್ವೇಷದ ಭಾಷಣಗಳನ್ನು ನಿಷೇಧಿಸಿದ ಟಿಟಿಡಿ
ತಿರುಪತಿ (ಆಂಧ್ರ ಪ್ರದೇಶ): ತಿರುಮಲದ ಪವಿತ್ರತೆ ಮತ್ತು ಆಧ್ಯಾತ್ಮಿಕ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ರಾಜಕೀಯ ಮತ್ತು ದ್ವೇಷದ ಭಾಷಣಗಳನ್ನು ನಿಷೇಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಶನಿವಾರ ಘೋಷಿಸಿವೆ.
ಸದಾ ಗೋವಿಂದ ನಾಮಸ್ಮರಣೆ...
ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ
ತಿರುಪತಿ: ನೂತನವಾಗಿ ರಚನೆಯಾಗಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬೋರ್ಡ್ ಈಗ ಸಂಪೂರ್ಣ “ಹಿಂದೂಮಯ’ ಆಗುವತ್ತ ಹೆಜ್ಜೆಯಿಟ್ಟಿದೆ. ಟಿಟಿಡಿ ನೂತನ ಮುಖ್ಯಸ್ಥ ಬಿ.ಆರ್. ನಾಯ್ಡು ನೇತೃತ್ವದಲ್ಲಿ ನಡೆದ ಟ್ರಸ್ಟ್‌ನ ಮೊದಲ ಸಭೆಯಲ್ಲಿ ಹಲವು...
















