ಟ್ಯಾಗ್: Tulsi Gowda
ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ
ಉತ್ತರ ಕನ್ನಡ : ಪರಿಸರ ಪ್ರೇಮಿ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ಅವರಿಗೆ 86 ವರ್ಷ ವಯಸ್ಸಾಗಿತ್ತು. ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ತುಳಸಿಗೌಡ...